ಆ್ಯಪ್ನಗರ

ಲಕ್ಷ್ಮೀ ಹೆಬ್ಬಾಳ್ಕರ್‌ ಚಿತ್ರವಿರುವ ಕುಕ್ಕರ್‌ ವಶ

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಚಿತ್ರವಿರುವ ಕುಕ್ಕರ್ ಗಳನ್ನು ತುಂಬಿದ್ದ ಲಾರಿಯನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Vijaya Karnataka 31 Mar 2018, 3:19 pm
ಬೆಳಗಾವಿ: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಚಿತ್ರವಿರುವ ಕುಕ್ಕರ್ ಗಳನ್ನು ತುಂಬಿದ್ದ ಲಾರಿಯನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
Vijaya Karnataka Web police seized pressure cooker
ಲಕ್ಷ್ಮೀ ಹೆಬ್ಬಾಳ್ಕರ್‌ ಚಿತ್ರವಿರುವ ಕುಕ್ಕರ್‌ ವಶ


ಲಕ್ಷ್ಮೀ ಹೆಬ್ಬಾಳ್ಕರ್‌‌ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿಯಾಗಿದ್ದಾರೆ. ಆದರೆ ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಕಾರಣ ಈ ರೀತಿಯ ಆಮಿಷಗಳಿಗೆ ಆಸ್ಪದವಿಲ್ಲ. ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಲಕ್ಷ್ಮೀ ಹೆಬ್ಬಾಳ್ಕರ್‌ ಕೆಲ ದಿನಗಳ ಹಿಂದೆ ಗಿಫ್ಟ್ ಬಾಕ್ಸ್ ಕೂಡಾ ನೀಡಿದ್ದರು ಎಂದು ಸುದ್ದಿಯಾಗಿತ್ತು.

ಮಾಹಿತಿಗಳ ಪ್ರಕಾರ ಬೆಳಗಾವಿ ಜಿಲ್ಲಾಧಿಕಾರಿ ಮನೆ ಮುಂಭಾಗದಲ್ಲಿ ಈ ಘಟನೆ ಜರುಗಿದೆ ಎನ್ನಲಾಗಿದೆ .

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌