Please enable javascript.ರೋಗಿಗಳಿಗೆ ಹಾಲು, ಹಣ್ಣು ವಿತರಣೆ - ರೋಗಿಗಳಿಗೆ ಹಾಲು, ಹಣ್ಣು ವಿತರಣೆ - Vijay Karnataka

ರೋಗಿಗಳಿಗೆ ಹಾಲು, ಹಣ್ಣು ವಿತರಣೆ

Vijaya Karnataka Web 4 Mar 2014, 3:14 pm
Subscribe

ನಗರದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮಹೋತ್ಸವವನ್ನು ಬ್ರಾಹ್ಮಣ ಕ್ಷೇಮಾಭಿವೃದ್ಧಿ ಯುವಕ ಸಂಘ ಸಹಯೋಗದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ರೋಗಿಗಳಿಗೆ ಹಾಲು, ಹಣ್ಣು ವಿತರಣೆ
ಮುಧೋಳ: ನಗರದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮಹೋತ್ಸವವನ್ನು ಬ್ರಾಹ್ಮಣ ಕ್ಷೇಮಾಭಿವೃದ್ಧಿ ಯುವಕ ಸಂಘ ಸಹಯೋಗದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ಅಷ್ಟೋತ್ತರ, ಪಂಚಾಮೃತ ಅಭಿಷೇಕ, ತುಳಸಿ ಅರ್ಚನೆ, ಅಲಂಕಾರ ಹಾಗೂ ಮಹಾಪ್ರಸಾದ ನೆರವೇರಿಸಲಾಯಿತು. ಇಲ್ಲಿಯ ಕೆಇಎಂ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಬ್ರೇಡ್ ವಿತರಿಸಲಾಯಿತು.

ಪಂ.ಪಾಂಡುರಂಗಾಚಾರ್ಯ ಜೋಶಿ ನೇತೃತ್ವದಲ್ಲಿ ಸಂಘದ ಅಧ್ಯಕ್ಷ ಭಾರ್ಗವ ಕಟ್ಟಿ, ನಾಗರಾಜ ಝಂಜರವಾಡ, ಶ್ರೀನಿವಾಸ ಕಟ್ಟಿ, ಮಹೇಶ ಜೋಶಿ, ವಿಜಯಿಂದ್ರ ದಿಡ್ಡಿ, ಕೌಶಿಕ ಕುಲಕರ್ಣಿ, ಹರೀಶ ದೇಶಪಾಂಡೆ, ಅಮರ ಜೇರೆ, ವೆಂಕಟೇಶ ಕೋಲ್ಹಾರ್, ರಾಘವೇಂದ್ರ ದಿಡ್ಡಿ, ಮುಖ್ಯ ವೈದ್ಯಾಧಿಕಾರಿ ಡಾ.ಬಿ.ವಿ.ಪಾಟೀಲ, ಶಶಾಂಕ ಬಿಡೆ, ಸಂಜೀವ ಮೊಕಾಸಿ, ವೆಂಕಟೇಶ ನ್ಯಾಮನವರ, ಡಾ.ಸಚಿನ್ ಪೂಜಾರಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ