ಆ್ಯಪ್ನಗರ

ಕದ್ದ ಚಿನ್ನಾಭರಣ ಮಾರುತ್ತಿದ್ದ ಕಳ್ಳನ ಬಂಧನ; ₹7.60 ಲಕ್ಷ ಮೌಲ್ಯದ ಆಭರಣ ಜಪ್ತಿ

ಮಾಗಡಿ ರಸ್ತೆಯ ಗೋಪಾಲಪುರ, ಜಟಕಾ ಸ್ಟ್ಯಾಂಡ್‌ ಬಳಿ ಬೆಳ್ಳಿಯ ಆಭರಣಗಳನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಬಂಧಿಸಲಾಯಿತು. ಆರೋಪಿಯಿಂದ 7.60 ಲಕ್ಷ ರೂ. ಬೆಲೆ ಬಾಳುವ 124 ಗ್ರಾಂ ಚಿನ್ನ ಹಾಗೂ 2 ಕೆ.ಜಿ ತೂಕದ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Vijaya Karnataka 28 Jun 2021, 8:16 am
ಬೆಂಗಳೂರು: ಮನೆಗಳಲ್ಲಿ ಕಳವು ಮಾಡಿದ್ದ ಬೆಳ್ಳಿ ಆಭರಣಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಕಳ್ಳನನ್ನು ಬಂಧಿಸಿರುವ ಮಾಗಡಿ ರಸ್ತೆ ಠಾಣೆ ಪೊಲೀಸರು, ಆತನಿಂದ 7.60 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
Vijaya Karnataka Web Police arrest


ರಾಮನಗರದ ನಾಲಬಂದವಾಡಿ ರೈಲು ನಿಲ್ದಾಣ ಬಳಿಯ ನಿವಾಸಿ ಸೈಯದ್‌ ರಫಿ(30) ಬಂಧಿತ ಆರೋಪಿ. ಈತ ಮಾಗಡಿ ರಸ್ತೆಯ ಗೋಪಾಲಪುರ, ಜಟಕಾ ಸ್ಟ್ಯಾಂಡ್‌ ಬಳಿ ಬೆಳ್ಳಿಯ ಆಭರಣಗಳನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಬಂಧಿಸಲಾಯಿತು. ಆರೋಪಿಯಿಂದ 7.60 ಲಕ್ಷ ರೂ. ಬೆಲೆ ಬಾಳುವ 124 ಗ್ರಾಂ ಚಿನ್ನ ಹಾಗೂ 2 ಕೆ.ಜಿ ತೂಕದ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು: ಲಾಕ್‌ಡೌನ್‌ ವೇಳೆ ನಕಲಿ ಪಾಸ್‌ ಬಳಸಿ ಲಾಡ್ಜ್‌ಗೆ ತೆರಳಿದ ಜೋಡಿ; ಪೊಲೀಸರ ವಿಚಾರಣೆ
ಆರೋಪಿಯು ಮಾಗಡಿ ರಸ್ತೆ, ಬಸವೇಶ್ವರನಗರ, ಬ್ಯಾಡರಹಳ್ಳಿ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿನ ಮನೆಗಳಲ್ಲಿ ಕಳ್ಳತನ ಮಾಡಿರುವುದು ವಿಚಾರಣೆಯಿಂದ ತಿಳಿದುಬಂದಿದೆ. ಈತನ ವಿರುದ್ಧ ಮಾಗಡಿ ರಸ್ತೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ