Please enable javascript.ಮ.ಬೆಟ್ಟ: ಅಂಬೇಡ್ಕರ್ ಜನ್ಮ ದಿನಾಚರಣೆ - ಮ.ಬೆಟ್ಟ: ಅಂಬೇಡ್ಕರ್ ಜನ್ಮ ದಿನಾಚರಣೆ - Vijay Karnataka

ಮ.ಬೆಟ್ಟ: ಅಂಬೇಡ್ಕರ್ ಜನ್ಮ ದಿನಾಚರಣೆ

Vijaya Karnataka Web 19 Apr 2014, 8:46 pm
Subscribe

ಮಲೆ ಮಹಾದೇಶ್ವರ ಬೆಟ್ಟದಲ್ಲಿ ದೇವಸ್ಥಾನ ಆಡಳಿತ ಮಂಡಳಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ನಡೆಯಿತು.

ಮ.ಬೆಟ್ಟ: ಅಂಬೇಡ್ಕರ್ ಜನ್ಮ ದಿನಾಚರಣೆ
ಹನೂರು: ಮಲೆ ಮಹಾದೇಶ್ವರ ಬೆಟ್ಟದಲ್ಲಿ ದೇವಸ್ಥಾನ ಆಡಳಿತ ಮಂಡಳಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ನಡೆಯಿತು.

ದೇವಸ್ಥಾನದ ಕಚೇರಿಯಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸಿಹಿ ಹಂಚಲಾಯಿತು. ಎಇಒ ರಾಮಪ್ಪ ಮಾತನಾಡಿ, ಅಂಬೇಡ್ಕರ್ ಇಡೀ ಜಗತ್ತಿಗೆ ಮಾದರಿಯಾಗುವಂತಹ ಸಂವಿಧಾನವನ್ನು ದೇಶಕ್ಕೆ ಅರ್ಪಿಸುವುದರ ಮೂಲಕ ದೇಶಕ್ಕೆ ಮಾದರಿಯಾಗಿದ್ದಾರೆ. ಅವರ ಹೋರಾಟ ದೇಶದ ಎಲ್ಲ ಜನಾಂಗದ ಹಿತವನ್ನು ಬಯಸುವಂತದ್ದಾಗಿತ್ತುಎಂದು ಹೇಳಿದರು.

ಅಧೀಕ್ಷಕರಾದ ಸದಾಶಿವಪ್ಪ, ಬಸವರಾಜು, ಬಿ.ಎಸ್.ಕಷ್ಣಪ್ಪ, ಆರ್ಚಕರಾದ ಎಂ.ಪ್ರಸಾದ್, ಮಾದರಾಜೇಅರಸು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ