ಆ್ಯಪ್ನಗರ

ರಾಜ್ಯ ಸರಕಾರಕ್ಕೆ ಸಡ್ಡು ಹೊಡೆದ ಡಿಸಿ ರೋಹಿಣಿ ಸಿಂಧೂರಿ

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ಮಂಡಳಿ (ಸಿಎಟಿ) ತಾತ್ಕಾಲಿಕ ತಡೆ ನೀಡಿದೆ.

Vijaya Karnataka Web 8 Mar 2018, 9:32 pm
ಹಾಸನ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ಮಂಡಳಿ (ಸಿಎಟಿ) ತಾತ್ಕಾಲಿಕ ತಡೆ ನೀಡಿದೆ.
Vijaya Karnataka Web cat stays dc rohini sindhuris transfer order
ರಾಜ್ಯ ಸರಕಾರಕ್ಕೆ ಸಡ್ಡು ಹೊಡೆದ ಡಿಸಿ ರೋಹಿಣಿ ಸಿಂಧೂರಿ


ಅವಧಿಗೂ ಮುನ್ನವೇ ವರ್ಗಾವಣೆ ಪ್ರಶ್ನಿಸಿ ರೋಹಿಣಿ ಸಿಂಧೂರಿಯವರು ಸಿಎಟಿ ಮೊರೆ ಹೋಗಿದ್ದರು. ಸಿಂಧೂರಿಯವರ ಮನವಿಯನ್ನು ವಿಚಾರಣೆ ನಡೆಸಿದ ಸಿಎಟಿ ವರ್ಗಾವಣೆ ಆದೇಶವನ್ನು ಮಾರ್ಚ್ 13ರವರೆಗೆ ತಡೆ ನೀಡಿದೆ.

ಸಿಎಟಿ ಆದೇಶದ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿಯವರು ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರೆಯಲಿದ್ದು, ರಾಜ್ಯ ಸರಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ.

ಈ ಸಂಬಂಧ ಮಾರ್ಚ್ 12ರೊಳಗೆ ಪ್ರಕಿಕ್ರಿಯೆ ನೀಡುವುದಾಗಿ ರಾಜ್ಯ ಸರಕಾರ ಸಿಎಟಿಗೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ