ಆ್ಯಪ್ನಗರ

ನಾಳೆ ಮುಖ್ಯೋಪಾಧ್ಯಾಯರ ಸಭೆ

ಹಿರೇಕೆರೂರು:ತಾಲೂಕಿನ ಮಾಸೂರ ಗ್ರಾಮದ ಚನ್ನಮಲ್ಲಿಕಾರ್ಜುನ ಪ್ರೌಢಶಾಲೆ ಆವರಣದಲ್ಲಿ ಡಿ.15ರಂದು ಮಧ್ಯಾಹ್ನ 1ಗಂಟೆಗೆ ತಾಲೂಕು ಪ್ರೌಢಶಾಲೆ

ವಿಕ ಸುದ್ದಿಲೋಕ 14 Dec 2016, 5:00 am

ಹಿರೇಕೆರೂರು:ತಾಲೂಕಿನ ಮಾಸೂರ ಗ್ರಾಮದ ಚನ್ನಮಲ್ಲಿಕಾರ್ಜುನ ಪ್ರೌಢಶಾಲೆ ಆವರಣದಲ್ಲಿ ಡಿ.15ರಂದು ಮಧ್ಯಾಹ್ನ 1ಗಂಟೆಗೆ ತಾಲೂಕು ಪ್ರೌಢಶಾಲೆ ಮುಖ್ಯೋಪಾಧ್ಯಾಯರ ಮಂಡಳಿ ಆಶ್ರಯದಲ್ಲಿ ಮುಖ್ಯೋಪಾಧ್ಯಾಯರ ಸಭೆ ನಡೆಯಲಿದೆ.

ತಾಲೂಕಿನಲ್ಲಿರುವ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರ ಸಭೆ ನಡೆಯಲಿದ್ದು, ತಾಲೂಕು ಪ್ರೌಢಶಾಲೆ ಮುಖ್ಯೋಪಾಧ್ಯಾಯರ ಮಂಡಳಿ ಅಧ್ಯಕ್ಷ ಆರ್‌.ಕೆ. ಲಮಾಣಿ ಅಧ್ಯಕ್ಷ ತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷ ಣಾದಿಕಾರಿ ಸಿ.ಪ್ರಸನ್ನಕುಮಾರ ಭಾಗವಹಿಸುವರು. ಆದ್ದರಿಂದ ಮುಖ್ಯೋಪಾಧ್ಯಾಯರು ತಪ್ಪದೆ ಸಭೆಗೆ ಆಗಮಿಸಬೇಕು ಎಂದು ಮಂಡಳಿ ಪ್ರಧಾನ ಕಾರ್ಯದರ್ಶಿ ಎಂ.ಎಂ. ಅಡ್ಮನಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ