Please enable javascript.Sankranti,ವಿಡಿಯೋ: ದೇಶದೆಲ್ಲೆಡೆ ಸಂಕ್ರಾಂತಿ ಸಂಭ್ರಮ..! ದೇಗುಲಗಳಲ್ಲಿ ಗಣ್ಯರಿಂದ ಪ್ರಾರ್ಥನೆ - nationwide sankranti celebration devotees take holy dip, vips offers holy prayer - Vijay Karnataka

ವಿಡಿಯೋ: ದೇಶದೆಲ್ಲೆಡೆ ಸಂಕ್ರಾಂತಿ ಸಂಭ್ರಮ..! ದೇಗುಲಗಳಲ್ಲಿ ಗಣ್ಯರಿಂದ ಪ್ರಾರ್ಥನೆ

Vijaya Karnataka Web 14 Jan 2021, 12:18 pm
Embed

ತಮಿಳುನಾಡಿನಲ್ಲಿ ಪೊಂಗಲ್ ಎಂದು ಸಂಕ್ರಾತಿಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಹಬ್ಬದ ಸಂದರ್ಭದಲ್ಲಿ ಆರ್‌ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇಂದು ಬೆಳಗ್ಗೆಯೇ ಪೊನ್ನಿಯಮ್ಮನ್ಮೆಡುವಿನ ಶ್ರೀ ಕಡುಂಬಡಿ ಚಿನ್ನಮ್ಮನ್ ದೇವಸ್ಥಾನಕ್ಕೆ ತೆರಳಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಇನ್ನೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋರಖನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮುಂಜಾನೆಯೇ ದೇವಾಲಯಕ್ಕೆ ತೆರಳಿ ಮಕರ ಸಂಕ್ರಾಂತಿಯ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಲವಾರು ಭಕ್ತರು ದೇವಾಲಯದಲ್ಲಿ ಜಮಾಯಿಸಿದ್ದರು.