Please enable javascript.ನೆರೆ ಪೀಡಿತ ಪ್ರದೇಶಕ್ಕೆ ಶಾಸಕಿ ಭೇಟಿ - mla visits the affected area - Vijay Karnataka

ನೆರೆ ಪೀಡಿತ ಪ್ರದೇಶಕ್ಕೆ ಶಾಸಕಿ ಭೇಟಿ

Vijaya Karnataka 15 Aug 2019, 5:00 am
Subscribe

ಕಾರವಾರ : ಶಾಸಕಿ ರೂಪಾಲಿ ನಾಯ್ಕ ಅವರು ಅಂಕೋಲಾ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿದರು.

mla visits the affected area
ನೆರೆ ಪೀಡಿತ ಪ್ರದೇಶಕ್ಕೆ ಶಾಸಕಿ ಭೇಟಿ
ಕಾರವಾರ : ಶಾಸಕಿ ರೂಪಾಲಿ ನಾಯ್ಕ ಅವರು ಅಂಕೋಲಾ ತಾಲೂಕಿನ ನೆರೆ ಪೀಡಿತ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿದರು.

ತಾಲೂಕಿನ ಡೋಂಗ್ರಿ ಗ್ರಾಪಂ ವ್ಯಾಪ್ತಿಯ ಕೈಗಡಿ, ಕೊಂಕಿ, ಕೋನಾಳ, ಶೇವಕಾರ, ಹೆಗ್ಗಾರ ಹಾಗೂ ಕಲ್ಲೇಶ್ವರ ಗ್ರಾಮಗಳಲ್ಲಿ ಪ್ರವಾಹದಿಂದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಸಂಚಾರ ಕಷ್ಟಕರವಾಗಿರುವುದನ್ನುಪರಿಶೀಲಿಸಿದರು. ಬಳಿಕ ತೋಟಗಳಿಗೆ ನೀರು ನುಗ್ಗಿ ಅಪಾರ ಬೆಳೆ ಹಾನಿಯಾಗಿರುವುದನ್ನು ಗಮನಿಸಿ ಸಂತ್ರಸ್ತರೊಂದಿಗೆ ಚರ್ಚಿಸಿದರು. ಆದಷ್ಟು ಶೀಘ್ರ ಹೊಸ ರಸ್ತೆ ನಿರ್ಮಾಣಕ್ಕೆ ಹಾಗೂ ಬೆಳೆ ನಷ್ಟದ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಪರಿಹಾರ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ