126 ಶೆಲ್‌ ಕಂಪನಿಗಳನ್ನು ಸ್ಥಾಪಿಸಿರುವ ನೀರವ್‌ & ಚೋಕ್ಸಿ

11,400 ಕೋಟಿ ರೂ. ವಂಚಕ ನೀರವ್‌ ಮೋದಿ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶೋಧ ಮುಂದುವರಿಸಿದ್ದು, ನೀರವ್‌ ಮತ್ತು ಆತನ ಚಿಕ್ಕಪ್ಪ ಮೆಹುಲ್‌ ಚೋಕ್ಸಿ 126 ಶೆಲ್‌ ಕಂಪನಿಗಳನ್ನು ಸ್ಥಾಪಿಸಿರುವ ಮಾಹಿತಿ ಸಿಕ್ಕಿದೆ.

Vijaya Karnataka Web 21 Feb 2018, 11:39 am
Loading ...