ಆ್ಯಪ್ನಗರ

ವಿಭೂತಿಪುರಮಠದ ಶ್ರೀಗಳಿಗೆ ಪಿತೃವಿಯೋಗ

ಮಾರತಹಳ್ಳಿಯಲ್ಲಿರುವ ಶ್ರೀಮದ್‌ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠ ಮತ್ತು ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಿಕಂತಿ ಹಿರೇಮಠದ ಪಟ್ಟಾಧ್ಯಕ್ಷರಾದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮಿಗಳವರ ಪೂರ್ವಾಶ್ರಮದ ತಂದೆ ಬಸವಲಿಂಗಯ್ಯ ಹಿರೇಮಠ (83)ಅವರು ನವೆಂಬರ್‌ 12ರಂದು ಶಿವಾಧೀನರಾದರು.

Vijaya Karnataka 15 Nov 2019, 4:14 pm
ಬೆಂಗಳೂರು: ಮಾರತಹಳ್ಳಿಯಲ್ಲಿರುವ ಶ್ರೀಮದ್‌ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠದ ಮತ್ತು ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಿಕಂತಿ ಹಿರೇಮಠದ ಪಟ್ಟಾಧ್ಯಕ್ಷರಾದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮಿಗಳವರ ಪೂರ್ವಾಶ್ರಮದ ತಂದೆಯವರಾದ ಬಸವಲಿಂಗಯ್ಯ ಹಿರೇಮಠ (83)ಅವರು ನವೆಂಬರ್‌ 12ರಂದು ಶಿವಾಧೀನರಾದರು.
Vijaya Karnataka Web basavalingayya

ಮೃತರು ಇಬ್ಬರು ಪುತ್ರರು, ಮೂರು ಜನ ಪುತ್ರಿಯರನ್ನು ಅಗಲಿದ್ದಾರೆ.
ಮೃತರು ಬಸವನ ಬಾಗೇವಾಡಿಯಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು. ಇವರ ಶಿವಗಣಾರಾಧನೆ ನವೆಂಬರ್‌ 20ರಂದು ಬೆಳಗ್ಗೆ 10.30ಕ್ಕೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಸಂಕನಾಳ ಗ್ರಾಮದಲ್ಲಿನಡೆಯಲಿದೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ