ಆ್ಯಪ್ನಗರ

9ರಂದು ವರಮಹಾಲಕ್ಷ್ಮೀ ವ್ರತ

ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಮಹಿಳಾ ಮಂಡಳಿ ಆಶ್ರಯದಲ್ಲಿ 29ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಆ.9ರಂದು ನಡೆಯಲಿದೆ.

Vijaya Karnataka 7 Aug 2019, 4:57 pm
ಕುಂದಾಪುರ: ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಮಹಿಳಾ ಮಂಡಳಿ ಆಶ್ರಯದಲ್ಲಿ 29ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಆ.9ರಂದು ನಡೆಯಲಿದೆ.
Vijaya Karnataka Web lakshmi

ಕಲಶ ಪ್ರತಿಷ್ಠಾಪನೆ, ಕಲ್ಪೋಕ್ತ ಪೂಜೆ, ಕಥಾಶ್ರವಣ, ಮಧ್ಯಾಹ್ನ 11 ಗಂಟೆಗೆ ಮಂಗಳಾರತಿ, ಪ್ರಸಾದ ವಿತರಣೆ, 12 ಗಂಟೆಗೆ ಸುವಾಸಿನೀ ಬ್ರಾಹ್ಮಣ ಆರಾಧನೆ ಮತ್ತಿತರ ಧಾರ್ಮಿಕ ಅನುಷ್ಠಾನಗಳು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ
ಇಂಧುದರ ದೇವಸ್ಥಾನ: ಗಂಗೊಳ್ಳಿ ಇಂದುಶ್ರೀ ಮಹಿಳಾ ಸಂಘ ನೇತೃತ್ವದಲ್ಲಿ ಆ.9ರಂದು ಸ್ಥಳೀಯ ಶ್ರೀ ಇಂದುಧರ ದೇವಸ್ಥಾನದಲ್ಲಿ ಆ.9ರಂದು ಸಂಜೆ 4 ಗಂಟೆಗೆ ಶ್ರೀ ವರಮಹಾಲಕ್ಷ್ಮೀ ವ್ರತ ಜರುಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ