ಆ್ಯಪ್ನಗರ

ಬಜೆಟ್‌ 2020: ಪರಿಸರ ಸಂರಕ್ಷಣೆಗೆ 4,400, ಆರೋಗ್ಯ ಕ್ಷೇತ್ರಕ್ಕೆ 69,000 ಕೋಟಿ ಘೋಷಣೆ

ಕೇಂದ್ರದ ಈ ಬಾರಿಯ ಬಜೆಟ್‌ನಲ್ಲಿ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು 4,400 ಕೋಟಿ ರೂಪಾಯಿ ಅನುದಾನವನ್ನು ಪರಿಸರ ಸಂರಕ್ಷಣೆಗಾಗಿ ನೀಡಲಾಗಿದೆ. ಅದರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲೂ ಆದ್ಯತೆ ನೀಡಲಾಗಿದೆ.

Vijaya Karnataka Web 1 Feb 2020, 1:20 pm
ಹೊಸದಿಲ್ಲಿ: ಕೇಂದ್ರ ಬಜೆಟ್‌ 2020 ಯಲ್ಲಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದ್ದು 4,400 ಕೋಟಿ ಅನುದಾನವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ಒತ್ತು ನೀಡುತ್ತದೆ ಎಂದರು.
Vijaya Karnataka Web budget 2020 for environmental protection got allocation
ಬಜೆಟ್‌ 2020: ಪರಿಸರ ಸಂರಕ್ಷಣೆಗೆ 4,400, ಆರೋಗ್ಯ ಕ್ಷೇತ್ರಕ್ಕೆ 69,000 ಕೋಟಿ ಘೋಷಣೆ


ಅಲ್ಲದೆ ಹೆಚ್ಚಿನ ಪ್ರಮಾಣದ ಪರಿಸರ ಮಾಲಿನ್ಯ ಉಂಟುಮಾಡುವ ವಿಷಕಾರಿ ಅನಿಲ ಹೊರಸೂಸುವ ವಿದ್ಯುತ್ ಘಟಕಗಳನ್ನು ಮುಚ್ಚಲಾಗುವುದು ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಿದರು.

ಬಜೆಟ್‌ 2020: ಬೆಂಗಳೂರು ಸಬ್ ಅರ್ಬನ್ ರೈಲ್ವೇ ಯೋಜನೆಗೆ ಕೇಂದ್ರದಿಂದ ಶೇ. 60ರಷ್ಟು ಅನುದಾನ

ಯಾವ ಯಾವ ಕ್ಷೇತ್ರಕ್ಕೆ ಎಷ್ಟೆಷ್ಟು ?


ಪರಿಸರ ಸಂರಕ್ಷಣೆ : 4,400 ಕೋಟಿ

ಆರೋಗ್ಯ ಕ್ಷೇತ್ರ: 69,000 ಕೋಟಿ

ಶಿಕ್ಷಣ ಕ್ಷೇತ್ರ: 99,300 ಕೋಟಿ

ಮಹಿಳಾ ಕಲ್ಯಾಣ - 28,600 ಕೋಟಿ

ಮಕ್ಕಳ ಪೌಷ್ಠಿಕತೆ - 35,600 ಕೋಟಿ

ಹಿಂದುಳಿದ ವರ್ಗಗಳ ಅಭಿವೃದ್ದಿ: 85,000 ಕೋಟಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ