ಆ್ಯಪ್ನಗರ

ಬೆಂಗಳೂರಿನಲ್ಲಿಂದು ಚಿನ್ನದ ಬೆಲೆ ಎಷ್ಟಿದೆ?

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ.

Agencies 14 Jun 2019, 11:00 am
Vijaya Karnataka Web Gold
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಸ್ಥಿರವಾಗಿದ್ದು ಶುಕ್ರವಾರ ಸಹ 22 ಕ್ಯಾರೆಟ್ 1 ಗ್ರಾಂಗೆ ರೂ 3,060ರೂ ಇದೆ. ಅಂದರೆ 10 ಗ್ರಾಂಗೆ 30,600ರೂ ಇದೆ. 24 ಕ್ಯಾರೆಟ್ ಚಿನ್ನಕ್ಕೆ 1 ಗ್ರಾಂಗೆ ₹ 3272.73 ಇದ್ದು, 10 ಗ್ರಾಂ ಶುದ್ಧ ಚಿನ್ನದ ಮೌಲ್ಯ ₹32727.27. ಆಗಿದೆ.

ಇನ್ನು ಬೆಳ್ಳಿ ಬೆಲೆ ಕೆಜಿಗೆ ₹ 39600ರೂ. ಇದೆ.

ದಿಲ್ಲಿಯಲ್ಲಿ 24 ಕ್ಯಾರೆಟ್ 10 ಗ್ರಾಂ ಬಂಗಾರದ ಬೆಲೆ ₹ 34064.57 ಇದ್ದು ಜು. 13ಕ್ಕಿಂತ 54 ರೂ. ಏರಿಕೆ ಕಂಡಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ಸಹ 50ರೂ, ಏರಿಕೆ ಕಂಡಿದ್ದು ₹31,850 ಮುಂದುವರೆದಿದೆ. ಬೆಳ್ಳಿ ಬೆಲೆ ಸ್ಥಿರವಾಗಿದ್ದು ಕೆ.ಜಿಗೆ ₹ 39,600 ಇದೆ.

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ.

ಸೂಚನೆ: (ಇಲ್ಲಿ ನೀಡಿರುವ ಚಿನ್ನದ ದರ ಗುರುವಾರ ಸಂಜೆಯ ಚಿನಿವಾರು ಪೇಟೆಯ ವಹಿವಾಟನ್ನು ಆಧರಿಸಿದೆ).

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ