ಆ್ಯಪ್ನಗರ

ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ಬೆಲೆ ಎಷ್ಟು?

ಬದಲಾಗುತ್ತಿರುವ ಅಂತಾರಾಷ್ಟ್ರೀಯ ಬೆಳವಣಿಗೆಗಳು ಚಿನ್ನ ಮತ್ತು ಬೆಳ್ಳಿ ಬೆಲೆಯ ಮೇಲೆ ಪರಿಣಾಮ ಬೀರಿದ್ದು ಚಿನ್ನದ ಬೆಲೆ ಏರಿಕೆ ಕಂಡುಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹ 3050ರಷ್ಟಿದೆ. ಹಾಗೆಯೇ 1 ಕೆಜಿ ಬೆಳ್ಳಿ ಬೆಲೆ ₹ 42700.

Vijaya Karnataka Web 17 Jan 2019, 1:27 pm
ಹೊಸದಿಲ್ಲಿ: ಸ್ಥಳೀಯ ವರ್ತಕರು ಹಾಗೂ ಸ್ಪಾಟ್ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ ಕಂಡಿದೆ. ಜಾಗತಿಕ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆ ಏರಿಕೆ ಕಂಡಿದೆ.
Vijaya Karnataka Web Amritsar: Women buy gold ornaments on the occasion of Dhanteras, in Amritsar. ...
Women buy gold ornaments on the occasion of 'Dhanteras', in Amritsar.Photo)


ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) 10 ಗ್ರಾಂ ಚಿನ್ನದ ಬೆಲೆ ₹ 35ರಷ್ಟು ಏರಿಕೆಯಾಗಿ ₹ 32,321ರಷ್ಟಾಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ಬೆಲೆ ₹ 68ರಷ್ಟು ಏರಿಕೆಯಾಗಿದ್ದು ₹ 39,660ರಷ್ಟಾಗಿದೆ.

ಬೆಂಗಳೂರಿನಲ್ಲಿ 10 ಗ್ರಾಂನ 22 ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ ಕ್ರಮವಾಗಿ ₹ 30500 ಹಾಗೂ ₹ 32620ಗಳಷ್ಟಿದೆ. 1 ಕೆಜಿ ಬೆಳ್ಳಿ ಬೆಲೆ ₹ 42700ರಷ್ಟಾಗಿದೆ. 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹ 3050ಗಳಷ್ಟಾಗುತ್ತದೆ.

Gold Rates - Spot & Futures (.995 purity)(MCX)

DateGold Spot Price Rs/10 Grms (Ahmedabad)Gold Future Price Rs/10 Grms Expiry: 05-Feb-2019
17-01-201932351.032332.0
16-01-201932351.032300.0
15-01-201932117.032162.0
14-01-201932117.032153.0
11-01-201932117.031917.0
10-01-201932116.031899.0
09-01-201931863.032004.0
08-01-201931734.031707.0
07-01-201931764.031633.0
04-01-201931769.031463.0
03-01-201931883.031811.0
02-01-201931792.031600.0
01-01-201931531.031413.0
31-12-201831566.031380.0
28-12-201831547.031629.0

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ