ಆ್ಯಪ್ನಗರ

ಬೆಂಗಳೂರಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ?

ಇಂದು ಚಿನ್ನದ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಾಸವಾಗಿಲ್ಲ. ಬೆಳ್ಳಿ ಬೆಲೆ ಅನೇಕ ದಿನಗಳಿಂದ ಸ್ಥಿರವಾಗಿದೆ.

Agencies 14 Jul 2019, 3:02 pm
ಚಿನ್ನದ ದರದಲ್ಲಿ ಏರಿಳಿತ ಸಾಮಾನ್ಯ. ಒಂದು ದಿನ ಸ್ವಲ್ಪ ಇಳಿಕೆ ಕಂಡರೆ ಮತ್ತೊಂದು ದಿನ ರೂಪಾಯಿಗಳ ಲೆಕ್ಕದಲ್ಲಿ ಏರಿಕೆಯಾಗಿರುತ್ತದೆ.
Vijaya Karnataka Web Gold price


ಇಂದು 22 ಕ್ಯಾರೆಟ್ ಚಿನ್ನದ ಬೆಲೆ, 10 ಗ್ರಾಂಗೆ 32,360ರೂ ಇದೆ. 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ 34,610 ರೂ ಇದೆ.

ಇನ್ನು ಶುದ್ಧ ಚಿನ್ನಕ್ಕೆ ಗ್ರಾಂಗೆ ₹3,459 ಇದ್ದು10 ಗ್ರಾಂ ಚಿನ್ನದ ಬೆಲೆ ₹ 34,598 ಇದೆ. ಇನ್ನು ಬೆಳ್ಳಿ ಬೆಲೆ ಕೆಜಿಗೆ ₹ 40,600 ಇದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುಎಸ್ ಮತ್ತು ಇರಾನ್ ನಡುವಿನ ಮುಸುಕಿನ ಗುದ್ದಾಟ ಚಿನ್ನದ ಬೆಲೆಯಲ್ಲಿ ಏರುಪೇರಾಗಲು ಒಂದು ಕಾರಣವಾಗಿದೆ.

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ