ಆಭರಣ ಬೆಲೆಯಲ್ಲಿ ಮತ್ತೆ ಏರಿಕೆ ಕಂಡಿದೆ. ಸೋಮವಾರ ದೇಶದ 1 ಗ್ರಾಂ ಚಿನ್ನದ ಬೆಲೆ 4152 ರೂ. ಆಗಿದೆ. ಇನ್ನು, ಬೆಂಗಳೂರಿನಲ್ಲಿ ಗ್ರಾಂ ಚಿನ್ನದ ದರ 4 ಸಾವಿರ ರೂ ಗಡಿ ದಾಟಿದ್ದು, 4,002 ರೂ. ದಾಖಲಾಗಿದೆ. ಇದೇ ರೀತಿ ಕೆಜಿ ಬೆಳ್ಳಿ ಬೆಲೆ ಸಹ 50 ಸಾವಿರದ ಗಡಿ ದಾಟಿದ್ದು, 51,000 ರೂ ದಾಖಲಾಗಿದೆ.
ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 40,020 ರೂ. ದಾಖಲಾಗಿದೆ. ಇನ್ನು, ಇದೇ ರೀತಿ 1 ಕೆಜಿ ಬೆಳ್ಳಿ ಬೆಲೆ 51,000 ರೂ. ಆಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 10 ರೂ ಏರಿಕೆ ಕಂಡು 41,620 ರೂಪಾಯಿ ತಲುಪಿದೆ. ಒಂದು ಕೆ.ಜಿ. ಬೆಳ್ಳಿ ದರ 51,000 ರೂಪಾಯಿ ಇದೆ.
ವಾಣಿಜ್ಯ ನಗರಿ ಮುಂಬಯಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 10 ರೂ ಏರಿಕೆ ಕಂಡು 41,520 ರೂಪಾಯಿ ದಾಖಲಾಗಿದೆ. ಇನ್ನು, ಒಂದು ಕೆ.ಜಿ. ಬೆಳ್ಳಿ ದರ 51,000 ರೂಪಾಯಿ ಇದೆ.
ದೇಶದ ಇತರೆ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರ ಎಷ್ಟಿದೆ?
ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಇಂದು 10 ಗ್ರಾಂ ಆಭರಣದ ಬೆಲೆ 10 ರೂ. ಏರಿಕೆಯಾಗಿ 41,570 ರೂಪಾಯಿ ಮತ್ತು ಬೆಳ್ಳಿ ದರ 51,000 ರೂಪಾಯಿ ಇದೆ.
ತಮಿಳುನಾಡಿನ ಚೆನ್ನೈನಲ್ಲಿ ಇಂದಿನ ಬಂಗಾರದ ಬೆಲೆ 10 ಗ್ರಾಂಗೆ 10 ರೂ ಏರಿಕೆಯಾಗಿ 40,740 ರೂ ದಾಖಲಾಗಿದ್ದರೆ ಒಂದು ಕೆ.ಜಿ. ಬೆಳ್ಳಿ ದರ 51,000 ರೂಪಾಯಿ ಇದೆ.
ಒಟ್ಟಾರೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಇದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.