ಆ್ಯಪ್ನಗರ

ಸಂಸತ್‌ ಅನುಮೋದನೆ ಇಲ್ಲದೇ 1157 ಕೋಟಿ ರೂ. ಖರ್ಚು: ಸಿಎಜಿ ವರದಿ

ಸಂಸತ್ತಿನ ಅನುಮೋದನೆ ಪಡೆಯದೇ ಕಳೆದ ಆರ್ಥಿಕ ವರ್ಷದಲ್ಲಿ 1157 ಕೋಟಿ ರೂಪಾಯಿ ಹೆಚ್ಚುವರಿಯಾಗಿ ವ್ಯಯಿಸಲಾಗಿದೆ

Vijaya Karnataka Web 12 Feb 2019, 7:43 pm
ಹೊಸದಿಲ್ಲಿ: ಭಾರಿ ನಿರೀಕ್ಷೆ ಮೂಡಿಸಿರುವ ನಿಯಂತ್ರಕರು ಮತ್ತು ಮಹಾ ಲೇಖಪಾಲರು (ಸಿಎಜಿ) ವರದಿಯನ್ನು ಲೋಕಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು.
Vijaya Karnataka Web ಸಂಸತ್‌ ಭವನ
ಸಂಸತ್‌ ಭವನ


ಸಂಸತ್ತಿನ ಅನುಮೋದನೆ ಪಡೆಯದೇ ಕಳೆದ ಆರ್ಥಿಕ ವರ್ಷದಲ್ಲಿ 1157 ಕೋಟಿ ರೂಪಾಯಿ ಹೆಚ್ಚುವರಿಯಾಗಿ ವ್ಯಯಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಹೊಸ ಸೇವೆ ಅಥವಾ ಸಲಕರಣೆಗಳ ಖರೀದಿಗೆ ಸಂಬಂಧಿಸಿದಂತೆ ಸೂಕ್ತವಾದ ವ್ಯವಸ್ಥೆ ರೂಪಿಸಿಲ್ಲ. ಇದರಿಂದ ಹೆಚ್ಚುವರಿ ವೆಚ್ಚವಾಗಿದೆ ಎಂದು ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ. ರಫೇಲ್‌ ಖರೀದಿ ಕುರಿತ ಒಪ್ಪಂದಗಳ ಕುರಿತು ಸದನದಲ್ಲಿ ಯಾವುದೇ ಮಾಹಿತಿ ಬಗ್ಗೆ ಸಾಕಷ್ಟು ನಿರೀಕ್ಷೆ ಹೆಚ್ಚಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ