ಆ್ಯಪ್ನಗರ

ಮೆಸೇಜಿಂಗ್‌ ಆ್ಯಪ್‌ಗಳ ನಿಷೇಧ ಇಲ್ಲ: ಕೇಂದ್ರ

ಸಾಮಾಜಿಕ ಜಾಲತಾಣಗಳು ಹಾಗೂ ಮೆಸೇಜಿಂಗ್‌ ಆ್ಯಪ್‌ಗಳ ಮೇಲೆ ನಿಷೇಧ ಹೇರುವ ಪ್ರಸ್ತಾಪ ಸರಕಾರಕ್ಕಿಲ್ಲ. ಆದರೆ ಇವುಗಳ ದುರ್ಬಳಕೆಯನ್ನು ತಡೆಗಟ್ಟಲು ಕೆಲವು ತಾಂತ್ರಿಕ ಉಪಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ದೂರಸಂಪರ್ಕ ಇಲಾಖೆಯ ಕಾರ್ಯದರ್ಶಿ ಅರುಣ ಸುಂದರರಾಜನ್‌ ತಿಳಿಸಿದ್ದಾರೆ.

Vijaya Karnataka 24 Aug 2018, 12:04 pm
ಹೊಸದಿಲ್ಲಿ: ಸಾಮಾಜಿಕ ಜಾಲತಾಣಗಳು ಹಾಗೂ ಮೆಸೇಜಿಂಗ್‌ ಆ್ಯಪ್‌ಗಳ ಮೇಲೆ ನಿಷೇಧ ಹೇರುವ ಪ್ರಸ್ತಾಪ ಸರಕಾರಕ್ಕಿಲ್ಲ. ಆದರೆ ಇವುಗಳ ದುರ್ಬಳಕೆಯನ್ನು ತಡೆಗಟ್ಟಲು ಕೆಲವು ತಾಂತ್ರಿಕ ಉಪಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ದೂರಸಂಪರ್ಕ ಇಲಾಖೆಯ ಕಾರ್ಯದರ್ಶಿ ಅರುಣ ಸುಂದರರಾಜನ್‌ ತಿಳಿಸಿದ್ದಾರೆ.
Vijaya Karnataka Web Whatsapp


ಸಾಮಾಜಿಕ ಜಾಲತಾಣಗಳ ಮೂಲಕ ವದಂತಿಗಳನ್ನು ಹರಡುವುದು, ಅವಹೇಳನಕರ ಹಾಗೂ ಸಮಾಜದ ಶಾಂತಿ ಭಂಗಕ್ಕೆ ಆಸ್ಪದವಾಗುವಂಥ ಪ್ರಚೋದನಾತ್ಮಕ ಪೋಸ್ಟ್‌ ಇತ್ಯಾದಿಗಳು ಪ್ರಸಾರವಾಗದಂತೆ ತಡೆಯಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಸೆಪ್ಟೆಂಬರ್‌ ತಿಂಗಳಿನಲ್ಲಿ ಮಾರ್ಗದರ್ಶಿ ರೂಪಿಸಲಾಗುವುದು ಎಂದು ಕೇಂದ್ರ ಸರಕಾರ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ