ಆ್ಯಪ್ನಗರ

ಬೆಂಗಳೂರು: ಯಥಾಸ್ಥಿತಿ ಕಾಯ್ದುಕೊಂಡ ಪೆಟ್ರೋಲ್ ದರ, ಲೀಟರ್‌ಗೆ 75.77ರೂ

ಸಿಲಿಕಾನ್ ಸಿಟಿಯಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

THE ECONOMIC TIMES 13 Oct 2019, 10:27 am
ಬೆಂಗಳೂರು: ದೈನಂದಿನ ಬೆಲೆ ಏರಿಳಿತ ಪ್ರಕ್ರಿಯಿಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ದರ 75.77 ರೂಪಾಯಿ ಶನಿವಾರ ಸಹ ಇದೇ ದರವಿತ್ತು.
Vijaya Karnataka Web Petrol


ಡೀಸೆಲ್ ದರ ಕೂಡ ಶನಿವಾರದಷ್ಟೇ ಇದ್ದು ಲೀಟರ್‌ಗೆ 68.67 ರೂಪಾಯಿ ಇದೆ. ಮುಂಬಯಿಯಲ್ಲಿ ಪೆಟ್ರೋಲ್ 78.93 ರೂಪಾಯಿ ಮತ್ತು ಡೀಸೆಲ್ 69.66 ರೂಪಾಯಿ ಇದೆ.

ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಪೆಟ್ರೋಲ್ ಬೆಲೆ 73.32 ರೂಪಾಯಿ, ಡೀಸೆಲ್ ಬೆಲೆ 66.46 ರೂಪಾಯಿ ಇದೆ.

ತಮಿಳುನಾಡಿನ ಚೆನ್ನೈ ಮಹಾನಗರದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 76.14 ರೂಪಾಯಿ ಮತ್ತು ಡೀಸೆಲ್ ಬೆಲೆ 70. 20ರೂಪಾಯಿ ಇದೆ.

ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಪೆಟ್ರೋಲ್ 75.97 ರೂಪಾಯಿ ಇದ್ದರೆ, ಡೀಸೆಲ್ ದರ 68.82 ರೂಪಾಯಿ ಇದೆ.

ತೈಲ ಕಂಪನಿಗಳ ಕಳೆದ ದಿನದ ಸರಾಸರಿ ಬೆಲೆ ಹಾಗೂ ಡಾಲರ್ ಎದುರು ರೂಪಾಯಿ ಮೌಲ್ಯ ಆಧರಿಸಿ ಪೆಟ್ರೋಲ್, ಡೀಸೆಲ್ ದರ ನಿರ್ಣಯವಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ