ಆ್ಯಪ್ನಗರ

ಬೆಂಗಳೂರಿನಲ್ಲಿಂದು ಪೆಟ್ರೋಲ್ ಬೆಲೆ ₹75.08

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಮುಖವಾಗಿಯೇ ಮುಂದುವರಿದಿದ್ದು, ಪ್ರತಿ ಬ್ಯಾರೆಲ್‌ಗೆ 3,675 ರೂ ಇದೆ. ಅದಕ್ಕನುಗುಣವಾಗಿ ದೇಶೀಯ ಮಾರುಕಟ್ಟೆಯಲ್ಲೂ ಪೆಟ್ರೋಲ್, ಡೀಸೆಲ್ ಬೆಲೆಗಳು 35ರಿಂದ 42 ಪೈಸೆಗಳಷ್ಟು ಇಳಿಕೆಯಾಗಿವೆ.

Vijaya Karnataka Web 27 Nov 2018, 11:01 am
ಬೆಂಗಳೂರು: ಬೆಂಗಳೂರಿನಲ್ಲಿ ಮಂಗಳವಾರದ ಪೆಟ್ರೋಲ್‌ ದರ ಲೀಟರ್‌ಗೆ 75.08 ರೂ (35 ಪೈಸೆ ಇಳಿಕೆ) ಮತ್ತು ಡೀಸೆಲ್‌ ದರ 69.65 ರೂ (42 ಪೈಸೆ ಇಳಿಕೆ) ಇದೆ.
Vijaya Karnataka Web Petrol price new image


ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಲೀಟರ್‌ ಪೆಟ್ರೋಲ್‌ ದರ 74.49 ರೂ (35 ಪೈಸೆ ಇಳಿಕೆ), ಮತ್ತು ಡೀಸೆಲ್‌ ದರ 69.29 ರೂ (41 ಪೈಸೆ ಇಳಿಕೆ) ಇದೆ.

ದೇಶದ ವಾಣಿಜ್ಯ ರಾಜಧಾನಿ ಮುಂಬಯಿಯಲ್ಲಿ ಇಂದಿನ ಪೆಟ್ರೋಲ್‌ ದರ 80.03 ರೂ (35 ಪೈಸೆ ಇಳಿಕೆ), ಡೀಸೆಲ್ ಬೆಲೆ 72.56 ರೂ (43 ಪೈಸೆ ಇಳಿಕೆ) ಆಗಿದೆ.

ಕೋಲ್ಕತದಲ್ಲಿ ಇಂದಿನ ಪೆಟ್ರೋಲ್‌ ಬೆಲೆ 76.47 ರೂ (35 ಪೈಸೆ ಇಳಿಕೆ) ಮತ್ತು ಡೀಸೆಲ್ ಬೆಲೆ 71.14 ರೂ (41 ಪೈಸೆ ಇಳಿಕೆ) ಗಳಾಗಿವೆ.

ಚೆನ್ನೈನಲ್ಲಿ ಇಂದಿನ ಪೆಟ್ರೋಲ್‌ ಬೆಲೆ 77.32 ರೂ. (37 ಪೈಸೆ ಇಳಿಕೆ), ಡೀಸೆಲ್‌ ಬೆಲೆ 73.20 ರೂ (43 ಪೈಸೆ ಇಳಿಕೆ) ಆಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ ಇಂದಿನ ಬೆಲೆ 3,675 ರೂ (20 ಇಳಿಕೆ) ಆಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ