AYUSH PG 2022 : ಆರ್ಯುವೇದ, ಹೋಮಿಯೋಪತಿ, ಯೋಗ ಕೋರ್ಸ್ ಪ್ರವೇಶಕ್ಕೆ ಆನ್ಲೈನ್ ಅರ್ಜಿ, ದಾಖಲಾತಿ ಪರಿಶೀಲನೆ ದಿನಾಂಕ ಪ್ರಕಟ
ಪಿಜಿ ಆಯುಷ್ 2022 ವಿವಿಧ ಕೋರ್ಸ್ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ದಿನಾಂಕ 21-03-2023 ರಿಂದ 24-03-2023 ರವರೆಗೆ ಎರಡನೇ ಸುತ್ತಿನ ಕೌನ್ಸಲಿಂಗ್ ಪ್ರಕ್ರಿಯೆ ನಡೆಯಲಿದೆ.
ಹೈಲೈಟ್ಸ್:
- ಪಿಜಿ ಆಯುಷ್ ಕೋರ್ಸ್ ಪ್ರವೇಶಾತಿ 2022.
- ಎರಡನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ.
- ಸೀಟು ಹಂಚಿಕೆ, ಅರ್ಜಿ ಸಲ್ಲಿಕೆ, ದಾಖಲಾತಿ ಪರಿಶೀಲನೆಗೆ ದಿನಾಂಕ ಪ್ರಕಟ.
ಪಿಜಿ ಆಯುಷ್ 2022 ಆರ್ಯುವೇದ, ಯುನಾನಿ, ಹೋಮಿಯೋಪತಿ, ನ್ಯಾಚುರೋಪತಿ ಕೋರ್ಸ್ಗಳ ಪ್ರವೇಶಾತಿಗೆ ಎರಡನೇ ಸುತ್ತಿನ ಸೀಟು ಹಂಚಿಕೆ, ಆನ್ಲೈನ್ ಅರ್ಜಿ ಸಲ್ಲಿಕೆ ಮತ್ತು ದಾಖಲಾತಿ ಪರಿಶೀಲನೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಸ್ನಾತಕೋತ್ತರ ಆರ್ಯುವೇದ, ಯುನಾನಿ, ಹೋಮಿಯೋಪತಿ, ನ್ಯಾಚುರೋಪತಿ ಮತ್ತು ಯೋಗ ಕೋರ್ಸ್ಗಳ ಪ್ರವೇಶಕ್ಕಾಗಿ ಇಲ್ಲಿಯವರೆಗೆ ಪ್ರಾಧಿಕಾರದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸದಿರುವ ಕರ್ನಾಟಕ ಮತ್ತು ಕರ್ನಾಟಕೇತರ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳಿಗೆ ಎರಡನೇ ಸುತ್ತಿನಲ್ಲಿ ಲಭ್ಯವಾಗುವ ಸೀಟುಗಳನ್ನು ಅರ್ಹತೆಯ ಆಧಾರದ ಮೇಲೆ ಪಡೆಯುವುದಕ್ಕಾಗಿ ಆನ್ಲೈನ್ ಮೂಲಕ ನೋಂದಣಿ ಮಾಡಲು ಹಾಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಮತ್ತು ಕಡ್ಡಾಯವಾಗಿ ದಾಖಲೆಗಳ ಪರಿಶೀಲನೆಗೆ ಹಾಜರಾಗಲು ಪ್ರಾಧಿಕಾರ ಸೂಚಿಸಿದೆ.
AYUSH PG 2022 : ಪಿಜಿ ಆಯುಷ್ ಮೊದಲನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ..ಸಂಪೂರ್ಣ ಪಟ್ಟಿ ಇಲ್ಲಿದೆ
ಆನ್ಲೈನ್ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳೊಂದಿಗೆ ಕಡ್ಡಾಯವಾಗಿ ದಾಖಲೆಗಳ ಪರಿಶೀಲನೆಗೆ ಹಾಜರಾಗಿ ಅರ್ಹತೆ ಪಡೆದ ನಂತರ ಎರಡನೇ ಸುತ್ತಿನ ಸ್ನಾತಕೋತ್ತರ ಪಿಜಿ ಆಯುಷ್ ಕೋರ್ಸ್ಗಳ ಸೀಟು ಹಂಚಿಕೆಗೆ ಅರ್ಹತೆಯನ್ನು ಪಡೆಯುತ್ತಾರೆ.
ಈಗಾಗಲೇ ನೋಂದಣಿ ಮಾಡಿ ವೆರಿಫಿಕೇಶನ್ ಸ್ಲಿಪ್ ಅನ್ನು ಹೊಂದಿರುವ ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆಗೆ ಹಾಜರಾಗುವಂತಿಲ್ಲ.
RTE Admission 2023: ಇಂದಿನಿಂದ ಆರ್ಟಿಇ ಮೂಲಕ ಪ್ರವೇಶಾತಿಗೆ ಅರ್ಜಿ ಆರಂಭ..ಅರ್ಜಿ ವಿಧಾನ, ಬೇಕಾದ ದಾಖಲೆಗಳ ಮಾಹಿತಿ ಇಲ್ಲಿದೆ
ಪಿಜಿ ಆಯುಷ್ -2022 ಎರಡನೇ ಸುತ್ತಿನ ವೇಳಾಪಟ್ಟಿ
5,8ನೇ ತರಗತಿ ಪಬ್ಲಿಕ್ ಪರೀಕ್ಷೆ : ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಗೆ ಮೇಲ್ಮನವಿ..ಮಾರ್ಚ್ 27 ಕ್ಕೆ ವಿಚಾರಣೆ

- ನೋಂದಣಿ ಹಾಗು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು - 21-03-2023 ರಿಂದ 23-03-2023 ರವರೆಗೆ.
- ದಾಖಲೆಗಳ ಪರಿಶೀಲನೆ (ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿ, ಬೆಂಗಳೂರು) - 24-03-2023.