ಆ್ಯಪ್ನಗರ

IISc: ಬೆಂಗಳೂರು ವಿಜ್ಞಾನ ಸಂಸ್ಥೆಯಲ್ಲಿ ಪಿಹೆಚ್‌ಡಿ ಪ್ರವೇಶಾತಿಗೆ ಅರ್ಜಿ ಆಹ್ವಾನ

IISc Ph.D Admissions 2019: ಬೆಂಗಳೂರು ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ ನಲ್ಲಿ ಪಿಹೆಚ್‌ಡಿ ಪ್ರವೇಶಾತಿಗೆ ರಿಜಿಸ್ಟ್ರೇಷನ್ ಆರಂಭವಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

Vijaya Karnataka Web 1 Nov 2019, 6:26 pm

ಬೆಂಗಳೂರು ಇಂಡಿಯನ್ ಇನ್‌ಸ್ಟಿಟ್ಯೂಟ್‌ ಸೈನ್ಸ್ (IISc) ನಲ್ಲಿ ಸಂಶೋಧನಾ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿಹೆಚ್‌.ಡಿ ಹಾಗೂ ಬಾಹ್ಯ ಪಿಹೆಚ್‌.ಡಿ ಕೋರ್ಸ್‌ಗಳಿಗೆ ಆಸಕ್ತಿಯುಳ್ಳವರು ಆನ್‌ಲೈನ್‌ ಮೂಲಕ ರಿಜಿಸ್ಟರ್‌ ಮಾಡಬಹುದು. ಅರ್ಜಿ ಸಲ್ಲಿಕೆಗೆ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
Vijaya Karnataka Web iisc bangalore phd admission 2019


ಪ್ರಮುಖ ದಿನಾಂಕಗಳು

ಆನ್‌ಲೈನ್‌ ರಿಜಿಸ್ಟ್ರೇಷನ್‌ಗೆ ಕೊನೆ ದಿನಾಂಕ: 31-10-2019

ಸಂದರ್ಶನ ದಿನಾಂಕ : ನವೆಂಬರ್ 18, 19, 2019

ಸೆಷನ್ ಆರಂಭ ದಿನಾಂಕ: 01-01-2020

UPSC: ಸಹಾಯಕ ಕಮಾಂಡೆಂಟ್ ಫಲಿತಾಂಶ ಪ್ರಕಟ

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.800

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, Pwd ಅಭ್ಯರ್ಥಿಗಳಿಗೆ ರೂ.400

ಬಾಹ್ಯ ಪಿಹೆಚ್‌.ಡಿ ಕೋರ್ಸ್‌ಗಳಿಗೆ ರೂ.2000.

2019 SBI PO ಅಂತಿಮ ಫಲಿತಾಂಶ ಪ್ರಕಟ: ಇಲ್ಲಿ ಚೆಕ್‌ ಮಾಡಿ..

ವಿದ್ಯಾರ್ಹತೆ

- ಎಂಜಿನಿಯರಿಂಗ್, ಟೆಕ್ನಾಲಜಿಯ 4 ವರ್ಷಗಳ ಪದವಿ. ಅಥವಾ ವಿಜ್ಞಾನ ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ, ಟೆಕ್ನಾಲಜಿ, ಅಗ್ರಿಕಲ್ಚರ್, ಫಾರ್ಮಸಿ, ವೆಟೆರಿನರಿ ಸೈನ್ಸ್‌ ವಿಭಾಗಗಳಲ್ಲಿ ಎಂಜಿನಿಯರಿಂಗ್, ಎಂಬಿಬಿಎಸ್, ಎಂಡಿ, ಬಿ ಫಾರ್ಮ್ ಇತರೆ ವಿದ್ಯಾರ್ಹತೆಗಳು.

- ಕೋರ್ಸ್‌ಗಳ ಪ್ರವೇಶಕ್ಕೆ ನಿಗದಿಪಡಿಸಿದ ವಿದ್ಯಾರ್ಹತೆ ಜೊತೆಗೆ ಗೇಟ್‌, ಎನ್‌ಇಟಿ, ಜೂನಿಯರ್ ರಿಸರ್ಚ್‌ ಫೆಲೋಶಿಪ್ ಗಳಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಲಾಗುತ್ತದೆ.

BCWD IAS/KAS ಉಚಿತ ತರಬೇತಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟ

ಅರ್ಜಿ ಸಲ್ಲಿಕೆ ಹೇಗೆ?

ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ವೆಬ್‌ಸೈಟ್‌ ವಿಳಾಸ https://admissions.iisc.ac.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಿದೆ. ಅಥವಾ ಈ ಕೆಳಗಿನ ಡೈರೆಕ್ಟ್‌ ಲಿಂಕ್‌ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.

ಪಿಹೆಚ್‌.ಡಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ

ಪ್ರವೇಶಾತಿ ಪ್ರಕಟಣೆಗಾಗಿ ಕ್ಲಿಕ್ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌