ಆ್ಯಪ್ನಗರ

ಯುಜಿಸಿಟಿ-2020: ವಿವಿಧ ಕೋರ್ಸ್‌ಗಳಿಗೆ ಪ್ರವೇಶಾತಿ ಶುಲ್ಕ ವಿವರ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯುಜಿಸಿಇಟಿ-2020 ಮೂಲಕ ವಿವಿಧ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳ ಮಾಹಿತಿಗಾಗಿ ಶುಲ್ಕದ ಮಾಹಿತಿಯನ್ನು

Vijaya Karnataka Web 21 Nov 2020, 1:46 pm
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯುಜಿಸಿಇಟಿ-2020 ಮೂಲಕ ವಿವಿಧ ಕೋರ್ಸ್‌ಗಳಿಗೆ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳ ಮಾಹಿತಿಗಾಗಿ ಶುಲ್ಕದ ಮಾಹಿತಿಯನ್ನು ಅಫೀಶಿಯಲ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
Vijaya Karnataka Web ugcet 2020 fee structure
ugcet 2020 fee structure


2020 ನೇ ಸಾಲಿನ ಯುಜಿಸಿಇಟಿ ಮೂಲಕ ಇಂಜಿನಿಯರಿಂಗ್ / ಆರ್ಕಿಟೆಕ್ಚರ್, ಇಂಜಿನಿಯರಿಂಗ್ (SNQ SEATS), ಬಿ ಫಾರ್ಮ್‌ / ಫಾರ್ಮ್‌ ಡಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಅಭ್ಯರ್ಥಿಗಳು ಪ್ರವೇಶ ಶುಲ್ಕವನ್ನು ಸರ್ಕಾರಿ ಕಾಲೇಜುಗಳಿಗೆ, ಸರ್ಕಾರಿ ಅನುದಾನಿತ, ಅನುದಾನೇತರ ಕಾಲೇಜುಗಳಿಗೆ, ಡೀಮ್ಡ್‌ ಮತ್ತು ಪ್ರೈವೇಟ್‌ ಕಾಲೇಜುಗಳಿಗೆ ಎಷ್ಟು ಎಂಬ ಮಾಹಿತಿಯನ್ನು ವಿವರವಾಗಿ ತಿಳಿಯಬಹುದು.

ಸಾಮಾನ್ಯ ವರ್ಗ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕ ಎಷ್ಟು, ಎಸ್‌ಸಿ / ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ಆದಾಯ ಪ್ರಮಾಣ ಪತ್ರ ಇದ್ದಲ್ಲಿ ಎಷ್ಟು ಎಂದು ಶುಲ್ಕ ವಿವರಪಟ್ಟಿಯಲ್ಲಿ ನೀಡಲಾಗಿದೆ. ಫೀ ಸ್ಟ್ರಕ್ಚರ್ ಚೆಕ್‌ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಿಯೂ ಚೆಕ್‌ ಮಾಡಬಹುದು. ಈ ಕೆಳಗಿನಂತೆಯೂ ಚೆಕ್‌ ಮಾಡಬಹುದು.

UGCET 2020 Fee Structure



ಯುಜಿಸಿಇಟಿ-2020 ಮೊದಲನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌