ಆ್ಯಪ್ನಗರ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ಚೆಕ್‌ ಮಾಡಲು ಲಿಂಕ್‌ ಇಲ್ಲಿದೆ..

ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯು ಇತ್ತೀಚೆಗೆ ನಡೆಸಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ...

Vijaya Karnataka Web 10 Oct 2020, 9:48 am
ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯು ಇತ್ತೀಚೆಗೆ ನಡೆಸಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದೆ. ಈ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಫಲಿತಾಂಶ ಚೆಕ್‌ ಮಾಡಬಹುದು.
Vijaya Karnataka Web puc supplymetary exam 2020 result
puc result 2020


ಫಲಿತಾಂಶ ಚೆಕ್‌ ಮಾಡಲು ಪಿಯುಇ ಅಧಿಕೃತ ವೆಬ್‌ಸೈಟ್‌ http://pue.kar.nic.in/ ಗೆ ಭೇಟಿ ನೀಡಿ.

ಫಲಿತಾಂಶ ಚೆಕ್‌ ಮಾಡುವುದು ಹೇಗೆ?

- ವೆಬ್‌ಸೈಟ್‌ ವಿಳಾಸ http://pue.kar.nic.in/ ಗೆ ಬೇಟಿ ನೀಡಿ.

- ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.

- ಓಪನ್ ಆದ ಪೇಜ್‌ನಲ್ಲಿ ರಿಜಿಸ್ಟ್ರೇಷನ್ ನಂಬರ್ ಟೈಪಿಸಿ, ನಂತರ 'Submit' ಎಂಬಲ್ಲಿ ಕ್ಲಿಕ್ ಮಾಡಿರಿ.

- ಫಲಿತಾಂಶ ಪೇಜ್‌ ಓಪನ್‌ ಆಗುತ್ತದೆ.

- ರಿಸಲ್ಟ್‌ ಶೀಟ್‌ ಅನ್ನು ಡೌನ್‌ಲೋಡ್‌ ಮಾಡಿ, ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್ ತೆಗೆದುಕೊಳ್ಳಿ.

ಶಾಲೆಗಳ ಆರಂಭ ಕುರಿತ ಊಹಾಪೋಹಗಳಿಗೆ ತೆರೆ ಎಳೆದ ಸಿಎಂ ಯಡಿಯೂರಪ್ಪ

ಕೆಳಗಿನ ಡೈರೆಕ್ಟ್‌ ಲಿಂಕ್‌ ಅನ್ನು ಕ್ಲಿಕ್‌ ಮಾಡುವ ಮೂಲಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಚೆಕ್‌ ಮಾಡಬಹುದು.

PUC Supplememntary Examination Results 2020 - Click Here

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌