ಕಾರ್ಮಿಕ ಇಲಾಖೆಯು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಯುಪಿಎಸ್ಸಿ, ಕೆಪಿಎಸ್ಸಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡುತ್ತಿದೆ. ಆಸಕ್ತ ಅಭ್ಯರ್ಥಿಗಳಿಂದ ಉಚಿತ ತರಬೇತಿ ಮತ್ತು ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿ ಆಯ್ಕೆಯಾದ ಕಟ್ಟಡ ಕಾರ್ಮಿಕರ ಮಕ್ಕಳಿಗೆ 2021-22 ರ ಯುಪಿಎಸ್ಸಿ, ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪ್ರತಿಷ್ಠಿತ ತರಬೇತಿ ಕೇಂದ್ರಗಳಿಂದ ತರಬೇತಿಯನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ : 30-09-2021
ಆನ್ಲೈನ್ನಲ್ಲಿ ಅರ್ಜಿಸಲ್ಲಿಸಲು ವೆಬ್ಸೈಟ್ ವಿಳಾಸ : https://karbwwb.karnataka.gov.in
KARTET 2021 ಫಲಿತಾಂಶ ಬಿಡುಗಡೆ: ಚೆಕ್ ಮಾಡಲು ಲಿಂಕ್ ಇಲ್ಲಿದೆ..
ಅರ್ಜಿ ಸಲ್ಲಿಸಲು ಅರ್ಹತೆಗಳು
- ತರಬೇತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ತಂದೆ ಅಥವಾ ತಾಯಿ ಕಟ್ಟಡ ಅಥವಾ ಇತರೆ ನಿರ್ಮಾಣ ಕಾರ್ಮಿಕರಾಗಿದ್ದು, ಮಂಡಳಿಯಲ್ಲಿ ನೋಂದಣಿಯಾಗಿರಬೇಕು.
- ನೋಂದಣಿ ಚಾಲ್ತಿಯಲ್ಲಿರಬೇಕು.
- ಅಭ್ಯರ್ಥಿ ಪದವಿಯನ್ನು ಪಾಸ್ ಮಾಡಿರಬೇಕು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು
- ಮಂಡಳಿಯಲ್ಲಿ ನೋಂದಣಿಯಾಗಿರುವ ಕುರಿತು ದಾಖಲೆ (ಲೇಬರ್ ಕಾರ್ಡ್)
- ಅಭ್ಯರ್ಥಿಯ ಪಾಸ್ಪೋರ್ಟ್ ಅಳತೆಯ ಭಾವಚಿತ್ರ
ಹೆಚ್ಚಿನ ಮಾಹಿತಿಗೆ ಸಹಾಯವಾಣಿ : 155214
KREIS ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅಡ್ಮಿಟ್ ಕಾರ್ಡ್ ಪ್ರಕಟ