ಆ್ಯಪ್ನಗರ

ಚುನಾವಣಾ ಪ್ರಚಾರಕ್ಕೆ ಮಕ್ಕಳ ಬಳಕೆ: ಬಿಜೆಪಿ ವಿರುದ್ಧ ದೂರು

ಮಕ್ಕಳು ಟೀ ಶರ್ಟ್‌ ಧರಿಸುವ ಜತೆಗೆ ಬಿಜೆಪಿ ಪಕ್ಷದ ಧ್ವಜಗಳನ್ನು ಹಿಡಿದು ಪ್ರಚಾರ ನಡೆಸುತ್ತಿರುವ ವಿಡಿಯೊಗಳನ್ನು ಆಧರಿಸಿ ಫ್ಲೈಯಿಂಗ್‌ ಸ್ಕ್ವಾಡ್‌ ತಂಡಗಳು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಲಾಗಿದೆ.

Vijaya Karnataka 16 Apr 2019, 9:39 am
ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಚಿಕ್ಕಪೇಟೆ, ವಿಜಯನಗರ ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರಗಳಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ 3 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಚುನಾವಣಾಧಿಕಾರಿ ಎಸ್‌.ಎಸ್‌.ನಕುಲ್‌ ಮತ್ತು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ತಿಳಿಸಿದರು.
Vijaya Karnataka Web fir


''ಮಕ್ಕಳು ಟೀ ಶರ್ಟ್‌ ಧರಿಸುವ ಜತೆಗೆ ಬಿಜೆಪಿ ಪಕ್ಷದ ಧ್ವಜಗಳನ್ನು ಹಿಡಿದು ಪ್ರಚಾರ ನಡೆಸುತ್ತಿರುವ ವಿಡಿಯೊಗಳನ್ನು ಆಧರಿಸಿ ಫ್ಲೈಯಿಂಗ್‌ ಸ್ಕ್ವಾಡ್‌ ತಂಡಗಳು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪ್ರಚಾರಕ್ಕೆ ಅನುಮತಿ ಪಡೆದವರ ಮೇಲೆ ಎಫ್‌ಐಆರ್‌ ಹಾಕಲಾಗಿದೆ,'' ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ