ಆ್ಯಪ್ನಗರ

ಮೈಸೂರು ಜಂಟಿ ಪ್ರಚಾರ ಮುಂದೂಡಿಕೆ

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಏಪ್ರಿಲ್‌ 9ರಂದು ಮೈಸೂರಿನಲ್ಲಿ ನಡೆಸಬೇಕಿದ್ದ ಜಂಟಿ ಪ್ರಚಾರ ಸಭೆ ಮುಂದೂಡಿಕೆಯಾಗಿದೆ. ಅದೇ ದಿನ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರಾರ‍ಯಲಿ ಇರುವುದೇ ಈ ತೀರ್ಮಾನಕ್ಕೆ ಕಾರಣವಾಗಿದೆ.

Vijaya Karnataka 8 Apr 2019, 5:30 am
ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಏಪ್ರಿಲ್‌ 9ರಂದು ಮೈಸೂರಿನಲ್ಲಿ ನಡೆಸಬೇಕಿದ್ದ ಜಂಟಿ ಪ್ರಚಾರ ಸಭೆ ಮುಂದೂಡಿಕೆಯಾಗಿದೆ. ಅದೇ ದಿನ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರಾರ‍ಯಲಿ ಇರುವುದೇ ಈ ತೀರ್ಮಾನಕ್ಕೆ ಕಾರಣವಾಗಿದೆ.
Vijaya Karnataka Web Devegowda


ಮೋದಿ ಬಂದ ದಿನವೇ ತಾವೂ ಮೈಸೂರಿನಲ್ಲಿ ಪ್ರಚಾರ ಕೈಗೊಂಡರೆ ದೋಸ್ತಿಗಳ ಸಭೆಗೆ ಮಹತ್ವ ಕಡಿಮೆಯಾಗಬಹುದು ಎಂಬ ಕಾರಣದಿಂದ ಈ ನಿಲುವು ತೆಗೆದುಕೊಂಡಿದ್ದಾರೆ. ಆದರೆ, ಏಪ್ರಿಲ್‌ 10ರಂದು ಬೆಂಗಳೂರಿನಲ್ಲಿ ಜಂಟಿ ಸಭೆ ನಡಸಲಿದ್ದಾರೆ ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌