ಆ್ಯಪ್ನಗರ

ಸಾಹೋಗೆ ಭೂಷಣ್‌ ಕುಮಾರ್‌ ಸಾಥ್‌

ಬಾಹುಬಲಿ ನಂತರ ಪ್ರಭಾಸ್‌ ನಟನೆಯ ಸಾಹೋ ಚಿತ್ರಕ್ಕೆ ಬಾಲಿವುಡ್‌ನ ಖ್ಯಾತ ನಿರ್ಮಾಪಕ ಭೂಷಣ್‌ ಕುಮಾರ್‌ ಸಹ ನಿರ್ಮಾಪಕರಾಗಿ ಸೇರಿಕೊಂಡಿದ್ದಾರೆ.

Vijaya Karnataka 19 Apr 2018, 11:35 am
ಬಾಹುಬಲಿ ನಂತರ ಪ್ರಭಾಸ್‌ ನಟನೆಯ ಸಾಹೋ ಚಿತ್ರಕ್ಕೆ ಬಾಲಿವುಡ್‌ನ ಖ್ಯಾತ ನಿರ್ಮಾಪಕ ಭೂಷಣ್‌ ಕುಮಾರ್‌ ಸಹ ನಿರ್ಮಾಪಕರಾಗಿ ಸೇರಿಕೊಂಡಿದ್ದಾರೆ. ಬಾಹುಬಲಿ ಚಿತ್ರ ಉತ್ತರ ಭಾರತದಲ್ಲಿ ಪ್ರಚಂಡ ಯಶಸ್ಸು ಕಂಡಿತ್ತು, ಇದನ್ನು ಕಂಡಿದ್ದ ಭೂಷಣ್‌ಕುಮಾರ್‌ಗೆ ಪ್ರಭಾಸ್‌ ಜತೆ ಸಿನಿಮಾ ಮಾಡಬೇಕು ಎಂದು ಅಂದುಕೊಂಡಿದ್ದರಂತೆ ಅದರಂತೆ ಯುವಿ ಕ್ರಿಯೇಶನ್ಸ್‌ ಜತೆ ಸಾಹೋ ಚಿತ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ.
Vijaya Karnataka Web prabhas


ಸಾಹೋ ಚಿತ್ರ ಪ್ರೇಕ್ಷಕರಿಗೆ ಭರ್ಜರಿ ರಸದೌತಣ ನೀಡುತ್ತದೆ ಎಂದು ಪ್ರಭಾಸ್‌ ಹೇಳಿದ್ದಾರೆ. ಈ ಚಿತ್ರವನ್ನು ಸುಜೀತ್‌ ನಿರ್ದೇಶನ ಮಾಡುತ್ತಿದ್ದು, ಮುಂದಿನ ವರ್ಷ ಸಾಹೋ ಬಿಡುಗಡೆಯಾಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌