ಆ್ಯಪ್ನಗರ

ಕಾರುಗಳ ಬಾನೆಟ್ ಅಲಂಕರಿಸಿದ ಯಶ್ 'ಕೆಜಿಎಫ್'

ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿ ಒಂದು ತಿಂಗಳಾಗುತ್ತಿದೆ. ಈ ಚಿತ್ರದಲ್ಲಿನ ಯಶ್ ಗೆಟಪ್‌ಗೆ ಅಭಿಮಾನಿಗಳು ಮನಸೋತಿದ್ದಾರೆ. ಇದೀಗ ಈ ಸಿನಿಮಾದ ಪೋಸ್ಟರ್ ಅಭಿಮಾನಿ ವಲಯದಲ್ಲಿ ಭಾರಿ ಕೋಲಾಹಲ ಎಬ್ಬಿಸಿದೆ.

ಟೈಮ್ಸ್ ಆಫ್ ಇಂಡಿಯಾ 3 Jun 2017, 10:00 pm
ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿ ಒಂದು ತಿಂಗಳಾಗುತ್ತಿದೆ. ಈ ಚಿತ್ರದಲ್ಲಿನ ಯಶ್ ಗೆಟಪ್‌ಗೆ ಅಭಿಮಾನಿಗಳು ಮನಸೋತಿದ್ದಾರೆ. ಇದೀಗ ಈ ಸಿನಿಮಾದ ಪೋಸ್ಟರ್ ಅಭಿಮಾನಿ ವಲಯದಲ್ಲಿ ಭಾರಿ ಕೋಲಾಹಲ ಎಬ್ಬಿಸಿದೆ.
Vijaya Karnataka Web yash fans going gaga over the first look poster
ಕಾರುಗಳ ಬಾನೆಟ್ ಅಲಂಕರಿಸಿದ ಯಶ್ 'ಕೆಜಿಎಫ್'


ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಫಸ್ಟ್ ಲುಕ್ ಪೋಸ್ಟರನ್ನು ಕಾರುಗಳ ಬಾನೆಟ್ ಮೇಲೆ ಅಲಂಕರಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ಇದು ನೋಡುವುದಕ್ಕೂ ಸಿಕ್ಕಾಪಟ್ಟೆ ಸ್ಟೈಲಿಶ್ ಆಗಿದ್ದು ಕಾರಿಗೆ ಹೊಸ ಲುಕ್ ನೀಡುತ್ತಿದೆ.

ಕೆಜಿಎಫ್ ಸುತ್ತಮುತ್ತ ನಡೆದ ನೈಜ ಘಟನೆಗಳ ಆಧಾರವಾಗಿ ಸಿನಿಮಾವನ್ನು ತೆರೆಗೆ ತರಲಾಗುತ್ತಿದೆ. ಎಂಬತ್ತರ ದಶಕದ ಕಥೆಯನ್ನು ತೆರೆಗೆ ತರುತ್ತಿದ್ದಾರೆ ಉಗ್ರಂ ಖ್ಯಾತಿಯ ಪ್ರಶಾಂತ್ ನೀಲ್. ರಾಜಕುಮಾರ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌