Please enable javascript.Bel Recruitment 2020,ಭಾರತ್ ಇಲೆಕ್ಟ್ರಾನಿಕ್‌ ಲಿಮಿಟೆಡ್‌ನಲ್ಲಿ ವಿವಿಧ ಉದ್ಯೋಗಾವಕಾಶಗಳು - bel recruitment 2020 apply online for 137 project trainee engineer and other posts - Vijay Karnataka

ಭಾರತ್ ಇಲೆಕ್ಟ್ರಾನಿಕ್‌ ಲಿಮಿಟೆಡ್‌ನಲ್ಲಿ ವಿವಿಧ ಉದ್ಯೋಗಾವಕಾಶಗಳು

Vijaya Karnataka Web 18 Dec 2020, 9:09 pm
Subscribe

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

ಭಾರತ್ ಇಲೆಕ್ಟ್ರಾನಿಕ್‌ ಲಿಮಿಟೆಡ್‌ನಲ್ಲಿ ವಿವಿಧ ಉದ್ಯೋಗಾವಕಾಶಗಳು
bel recruitment 2020
ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ (ಬಿಇಎಲ್) ಪ್ರಾಜೆಕ್ಟ್‌ ಇಂಜಿನಿಯರ್, ಟ್ರೇನಿ ಆಫೀಸರ್ ಮತ್ತು ಇತರೆ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್‌ ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ
ಪ್ರಾಜೆಕ್ಟ್‌ ಇಂಜಿನಿಯರ್-I61
ಟ್ರೇನಿ ಇಂಜಿನಿಯರ್-I70
ಟ್ರೇನಿ ಆಫೀಸರ್ (ಫೈನಾನ್ಸ್‌)-I06

ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಬಿಇ / ಬಿ.ಟೆಕ್ / ಬಿಎಸ್ಸಿ / ಎಂಬಿಎ (ಫೈನಾನ್ಸ್‌) ಪದವಿ ಪಡೆದಿರಬೇಕು.

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಅರ್ಜಿಗೆ ಆರಂಭ ದಿನಾಂಕ16-12-2020
ಆನ್‌ಲೈನ್‌ ಅರ್ಜಿಗೆ ಕೊನೆ ದಿನಾಂಕ26-12-2020

ಗೂಗಲ್‌'ನಿಂದ ಬೆಂಗಳೂರಿನಲ್ಲಿ ವಿವಿಧ ಹುದ್ದೆಗಳ ನೇಮಕ: ಅರ್ಜಿಗೆ ಡೈರೆಕ್ಟ್‌ ಲಿಂಕ್‌ ಇಲ್ಲಿದೆ..

ವಯೋಮಿತಿ ಅರ್ಹತೆಗಳು
ಟ್ರೇನಿ ಇಂಜಿನಿಯರ್-I ಹುದ್ದೆಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್-I ಮತ್ತು ಟ್ರೇನಿ ಆಫೀಸರ್ (ಫೈನಾನ್ಸ್‌)-I ಹುದ್ದೆಗೆ ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಉಚಿತ ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ ಎಷ್ಟು?
ಟ್ರೇನಿ ಇಂಜಿನಿಯರ್ ಮತ್ತು ಆಫೀಸರ್ ಹುದ್ದೆಗೆ ಅರ್ಜಿ ಶುಲ್ಕ ರೂ.200. ಪ್ರಾಜೆಕ್ಟ್‌ ಆಫೀಸರ್ ಹುದ್ದೆಗೆ ಅರ್ಜಿ ಶುಲ್ಕ ರೂ.500. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ವರ್ಗದವರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಬಿಇಎಲ್‌ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇತರೆ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಪಿಡಿಎಫ್‌ ಫೈಲ್‌ ಅನ್ನು ಕ್ಲಿಕ್ ಮಾಡಿ ಓದಿರಿ.

Notification-BEL-Project-Trainee-Engineer-Officer-Posts

ಉದ್ಯೋಗ ವಿವರ

INR 25000 to 35000 /Month
ಹುದ್ದೆಯ ಹೆಸರುಪ್ರಾಜೆಕ್ಟ್‌ ಇಂಜಿನಿಯರ್, ಟ್ರೇನಿ ಆಫೀಸರ್ ಇತರೆ ಹುದ್ದೆಗಳ ನೇಮಕ
ವಿವರಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ಅಧಿಸೂಚನೆ
ಪ್ರಕಟಣೆ ದಿನಾಂಕ2020-12-16
ಕೊನೆ ದಿನಾಂಕ2020-12-26
ಉದ್ಯೋಗ ವಿಧತಾತ್ಕಾಲಿಕ
ಉದ್ಯೋಗ ಕ್ಷೇತ್ರಸರ್ಕಾರಿ ಕ್ಷೇತ್ರ
ವೇತನ ವಿವರ

ಕೌಶಲ ಮತ್ತು ಶೈಕ್ಷಣಿಕ ಅರ್ಹತೆ

ಕೌಶಲ--
ವಿದ್ಯಾರ್ಹತೆಬಿಇ / ಬಿ.ಟೆಕ್ / ಬಿಎಸ್ಸಿ / ಎಂಬಿಎ
ಕಾರ್ಯಾನುಭವ0 Years

ನೇಮಕಾತಿ ಸಂಸ್ಥೆ

ಸಂಸ್ಥೆಯ ಹೆಸರುಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್
ವೆಬ್‌ಸೈಟ್‌ ವಿಳಾಸhttps://bel-india.in/
ಸಂಸ್ಥೆ ಲೋಗೋ

ಉದ್ಯೋಗ ಸ್ಥಳ

ವಿಳಾಸಘಾಜಿಯಾಬಾದ್ ಘಟಕ
ಸ್ಥಳಘಾಜಿಯಾಬಾದ್
ಪ್ರದೇಶಉತ್ತರ ಪ್ರದೇಶ
ಅಂಚೆ ಸಂಖ್ಯೆ110093
ದೇಶIND
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ