Ccl Recruitment 2020 Notification For 1565 Trade Apprentice Posts Released
ಸೆಂಟ್ರಲ್ ಕೋಲ್ಫೀಲ್ಡ್ ಲಿಮಿಟೆಡ್ನಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ
ಸೆಂಟ್ರಲ್ ಕೋಲ್ಫೀಲ್ಡ್ ಲಿಮಿಟೆಡ್ನಲ್ಲಿ ಅಗತ್ಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್ ಪ್ರಕಟಿಸಲಾಗಿದೆ.
Vijaya Karnataka7 Sep 2020, 4:40 pm
ಸೆಂಟ್ರಲ್ ಕೋಲ್ಫೀಲ್ಡ್ ಲಿಮಿಟೆಡ್ನಲ್ಲಿ ಅಗತ್ಯ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್ ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಪ್ರಮುಖ ದಿನಾಂಕಗಳು
ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ
05-09-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ
05-10-2020
ವಯೋಮಿತಿ
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರಿ ನಿಯಮಗಳ ಪ್ರಕಾರ ವರ್ಗವಾರು ಮೀಸಲಾತಿ ಅನ್ವಯವಾಗಲಿದೆ.
Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್ಡೌನ್ಲೋಡ್ ಮಾಡಿಕೊಳ್ಳಿ ಹಾಗೂ ರಿಪೋರ್ಟ್ ಕಳಿಸಿ
We use cookies and other tracking technologies to provide services in line with the preferences you reveal while browsing the Website to show personalize content and targeted ads, analyze site traffic, and understand where our audience is coming from in order to improve your browsing experience on our Website. By continuing to browse this Website, you consent to the use of these cookies. If you wish to object such processing, please read the instructions described in our privacy policy/cookie policy.