ಆ್ಯಪ್ನಗರ

ಪ್ರಾಜೆಕ್ಟ್ ಅಸಿಸ್ಟೆಂಟ್‌ ಹುದ್ದೆಗೆ ನೇಮಕ: ನಾಳೆ ಸಂದರ್ಶನ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಬೆಂಗಳೂರಿನ ಹೆಬ್ಬಾಳದಲ್ಲಿರುವ ವೆಟರ್ನರಿ ಗೈನಾಕಾಲಜಿ ಮತ್ತು ಒಬೆಸ್ಟ್ರಿಕ್ಸ್‌ ವಿಭಾಗದಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್‌ ಹುದ್ದೆಗೆ ನೇಮಕ ಮಾಡಿಕೊಳ್ಳುತ್ತಿದೆ. ಅರ್ಹ ಅಭ್ಯರ್ಥಿಗಳು ನಾಳೆ (ಏಪ್ರಿಲ್‌ 8)​​​​​​​​​​​​​​​​​​​​​ ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

Vijaya Karnataka Web 7 Apr 2019, 10:31 pm
ಬೆಂಗಳೂರು: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಬೆಂಗಳೂರಿನ ಹೆಬ್ಬಾಳದಲ್ಲಿರುವ ವೆಟರ್ನರಿ ಗೈನಾಕಾಲಜಿ ಮತ್ತು ಒಬೆಸ್ಟ್ರಿಕ್ಸ್‌ ವಿಭಾಗದಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್‌ ಹುದ್ದೆಗೆ ನೇಮಕ ಮಾಡಿಕೊಳ್ಳುತ್ತಿದೆ. ಅರ್ಹ ಅಭ್ಯರ್ಥಿಗಳು ನಾಳೆ (ಏಪ್ರಿಲ್‌ 8) ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
Vijaya Karnataka Web interview


ಅಭ್ಯರ್ಥಿಗಳ ಎಂಟೆಕ್‌/ಎಂಎಸ್ಸಿ (ಲೈಫ್‌ ಸೈನ್ಸ್‌/ ಬಯೋ ಟೆಕ್ನಾಲಜಿ/ ಜೆನೆಟಿಕ್ಸ್‌/ ಬಯೋ ಕೆಮಿಸ್ಟ್ರಿ / ಮೈಕ್ರೊಬಯೋಲಜಿ) ವಿದ್ಯಾರ್ಹತೆ ಹೊಂದಿರಬೇಕು.

ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನ ನಡೆಯುವ ಸ್ಥಳ: ದಿ ಡೀನ್‌, ವೆಟರ್ನರಿ ಕಾಲೇಜು, ಹೆಬ್ಬಾಳ, ಬೆಂಗಳೂರು.

ಹೆಚ್ಚಿನ ಮಾಹಿತಿಗೆ: ಅಧಿಕೃತ ವೆಬ್‌ಸೈಟ್‌ ನೋಡಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ