ಆ್ಯಪ್ನಗರ

ಎಲ್‌ಐಸಿ ಎಎಒ ಪ್ರವೇಶ ಪತ್ರ ಪ್ರಕಟ, ಇಲ್ಲಿ ಡೌನ್‌ಲೋಡ್ ಮಾಡಿಕೊಳ್ಳಿ

ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) 590 ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್‌ಗಳ (AAO)ನೇಮಕಕ್ಕೆ ನಡೆಸಲಿರುವ ಪೂರ್ವ‘ಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ನಿಗಮದ ವೆಬ್‌ನಲ್ಲಿ ಒದಗಿಸಿದೆ.

Vijaya Karnataka 23 Apr 2019, 2:06 pm
ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) 590 ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್‌ಗಳ (AAO)ನೇಮಕಕ್ಕೆ ನಡೆಸಲಿರುವ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ನಿಗಮದ ವೆಬ್‌ನಲ್ಲಿ ಒದಗಿಸಿದೆ.
Vijaya Karnataka Web life insurance corporation has released aao exam admit card 2019 download here
ಎಲ್‌ಐಸಿ ಎಎಒ ಪ್ರವೇಶ ಪತ್ರ ಪ್ರಕಟ, ಇಲ್ಲಿ ಡೌನ್‌ಲೋಡ್ ಮಾಡಿಕೊಳ್ಳಿ


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ವೆಬ್‌ನಲ್ಲಿ ರಿಜಿಸ್ಟೇಷನ್ ನಂಬರ್ ಮತ್ತು ಜನ್ಮದಿನಾಂಕದೊಂದಿಗೆ ಲಾಗಿನ್ ಆಗಿ ತಮ್ಮ ಪ್ರವೇಶ ಪತ್ರವನ್ನು ಪಡೆದುಕೊಳ್ಳಬಹುದಾಗಿದೆ.

ಈಗಾಗಲೇ ಎಲ್‌ಐಸಿಯು ಪ್ರಕಟಿಸಿದಂತೆ ಮೇ 4 ಮತ್ತು 5ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರ, ಸಮಯ ಮತ್ತಿತರ ಮಾಹಿತಿಯನ್ನು ಪ್ರವೇಶ ಪತ್ರದಲ್ಲಿಯೇ ಒದಗಿಸಲಾಗಿದೆ. ಅಲ್ಲದೆ ಪರೀಕ್ಷೆ ಕುರಿತ ಮಾಹಿತಿ ಕೈಪಿಡಿಯನ್ನು ಕೂಡ ಎಲ್‌ಐಸಿ ವೆಬ್‌ನಲ್ಲಿ ಪ್ರಕಟಿಸಿದ್ದು, ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಈ ಕೈಪಿಡಿ ಲಭ್ಯವಿದೆ.

ರಾಜ್ಯದಲ್ಲಿ ಬೆಳಗಾವಿ, ಬೆಂಗಳೂರು, ಬೀದರ್, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಹಾಸನ, ಮಂಡ್ಯ, ದಾವಣಗೆರೆ, ಮಂಗಳೂರು, ಮೈಸೂರು, ಶಿವಮೊಗ್ಗ, ಮತ್ತು ಉಡುಪಿಯಲ್ಲಿ ಈ ಪರೀಕ್ಷೆ ನಡೆಯಲಿದ್ದು, ಆನ್‌ಲೈನ್‌ನಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಎಲ್‌ಐಸಿ ತಿಳಿಸಿದೆ.

ಹೆಚ್ಚಿನ ಮಾಹಿತಿ ಪಡೆಯಲು ಮತ್ತು ಪ್ರವೇಶಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ