ಆ್ಯಪ್ನಗರ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ನಲ್ಲಿ ಉದ್ಯೋಗಾವಕಾಶ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ನಲ್ಲಿ (ಎನ್‌ಟಿಪಿಸಿ) ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೇನಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

Vijaya Karnataka Web 16 Jun 2020, 4:37 pm

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ನಲ್ಲಿ (ಎನ್‌ಟಿಪಿಸಿ) ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೇನಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ಭರ್ತಿಗೆ ಗೇಟ್‌-2020 ಅಂಕಗಳನ್ನು ಪರಿಗಣಿಸಿ ನೇಮಿಸಿಕೊಳ್ಳಲಾಗುತ್ತದೆ.
Vijaya Karnataka Web ntpc limited recruitment 2020
ntpc limited recruitment 2020


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗಳ ವಿವರ ತಿಳಿದು ಅರ್ಜಿ ಸಲ್ಲಿಸಿ.

ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೇನಿ ಹುದ್ದೆಗಳ ವಿವರ

ಎಲೆಕ್ಟ್ರಿಕಲ್ - 30

ಮೆಕ್ಯಾನಿಕಲ್ - 45

ಎಲೆಕ್ಟ್ರಾನಿಕ್ಸ್‌ / ಇನ್‌ಸ್ಟ್ರುಮೆಂಟೇಶನ್‌ - 25

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 16-06-2020

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 06-07-2020

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಕ್ಕೆ ತಯಾರಿ ಹೇಗೆ?

ವಯೋಮಿತಿ

ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ. ವರ್ಗವಾರು ಮೀಸಲಾತಿ ನಿಯಮ ಅನ್ವಯವಾಗಲಿದ್ದು, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿ ಸಡಿಲಿಕೆ ಅರ್ಜಿ ಸಲ್ಲಿಸಲು ಇರುತ್ತದೆ.

ಶೈಕ್ಷಣಿಕ ಅರ್ಹತೆಗಳು

ಅಗತ್ಯ ಬ್ರ್ಯಾಂಚ್‌ನಲ್ಲಿ ಇಂಜಿನಿಯರಿಂಗ್ ಪದವಿ ಪಾಸ್‌ ಮಾಡಿದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಡೈರೆಕ್ಟ್‌ ಲಿಂಕ್‌ಗಾಗಿ ಕ್ಲಿಕ್ ಮಾಡಿ

ಅಧಿಕೃತ ವೆಬ್‌ಸೈಟ್‌ಗಾಗಿ ಕ್ಲಿಕ್ ಮಾಡಿ

ಉದ್ಯೋಗ ವಿವರ

INR 50000 to 160000 /Month
ಹುದ್ದೆಯ ಹೆಸರುಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೇನಿ
ವಿವರನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್ ನಲ್ಲಿ ಉದ್ಯೋಗಾವಕಾಶ
ಪ್ರಕಟಣೆ ದಿನಾಂಕ2020-06-16
ಕೊನೆ ದಿನಾಂಕ2020-07-06
ಉದ್ಯೋಗ ವಿಧಪೂರ್ಣಾವಧಿ
ಉದ್ಯೋಗ ಕ್ಷೇತ್ರಕೇಂದ್ರ ಸರ್ಕಾರ ಸಹಭಾಗಿತ್ವ ಕಂಪನಿ
ವೇತನ ವಿವರ

ಕೌಶಲ ಮತ್ತು ಶೈಕ್ಷಣಿಕ ಅರ್ಹತೆ

ಕೌಶಲ----
ವಿದ್ಯಾರ್ಹತೆಅಗತ್ಯ ಬ್ರ್ಯಾಂಚ್‌ನಲ್ಲಿ ಇಂಜಿನಿಯರಿಂಗ್ ಪದವಿ
ಕಾರ್ಯಾನುಭವ0 years

ನೇಮಕಾತಿ ಸಂಸ್ಥೆ

ಸಂಸ್ಥೆಯ ಹೆಸರುನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌
ವೆಬ್‌ಸೈಟ್‌ ವಿಳಾಸhttps://www.ntpc.co.in/en
ಸಂಸ್ಥೆ ಲೋಗೋ

ಉದ್ಯೋಗ ಸ್ಥಳ

ವಿಳಾಸಎನ್‌ಟಿಪಿಸಿ ಭವನ್
ಸ್ಥಳಎನ್‌ಟಿಪಿಸಿ ಭವನ್
ಪ್ರದೇಶನವದೆಹಲಿ
ಅಂಚೆ ಸಂಖ್ಯೆ110003
ದೇಶIND

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ