ಆ್ಯಪ್ನಗರ

ಗ್ರೂಪ್ ಡಿ ದಲಾಯತರ ಹುದ್ದೆಗೆ ಅರ್ಜಿ ಆಹ್ವಾನ

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಕಲಬುರಗಿ ಇಲ್ಲಿ ಖಾಲಿ ಇರುವ ಒಂದು ಗ್ರೂಪ್ ಡಿ ದಲಾಯತರ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು..

Vijaya Karnataka Web 18 Jun 2021, 7:47 pm

ಹೈಲೈಟ್ಸ್‌:

  • ಕಲಬುರಗಿಯಲ್ಲಿ ಉದ್ಯೋಗಾವಕಾಶ.
  • ದಲಾಯತರ ಪೋಸ್ಟ್‌ಗೆ ಅರ್ಜಿ ಆಹ್ವಾನ.
  • ಅರ್ಜಿಗೆ ಜುಲೈ 3 ಕೊನೆ ದಿನ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web group d dalayat jobs at kalaburagi
group d dalayat jobs at kalaburagi
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಕಲಬುರಗಿ ಇಲ್ಲಿ ಖಾಲಿ ಇರುವ ಒಂದು ಗ್ರೂಪ್ ಡಿ ದಲಾಯತರ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಗ್ರೂಪ್‌ ಡಿ ದಲಾಯತರ ಹುದ್ದೆಗೆ ಅರ್ಹತೆಗಳೇನು?

- ಮಾಜಿ ಸೈನಿಕರಾಗಿರಬೇಕು.

- 10ನೇ ತರಗತಿ ಪಾಸಾಗಿರಬೇಕು.

- 18 ರಿಂದ 52 ವರ್ಷಗಳ ಒಳಗೆ ಇರಬೇಕು.

ಅರ್ಜಿ ನಮೂನೆಯನ್ನು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಕಛೇರಿಯಿಂದ ಜೂನ್ 15 ರಿಂದ 30 ರೊಳಗೆ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯನ್ನು ವಿಳಾಸ - ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಿನಿ ವಿಧಾನಸೌಧ, ಕಲಬುರಗಿ ಇವರಿಗೆ ಸಲ್ಲಿಸಬೇಕು. ಅರ್ಜಿಯೊಂದಿಗೆ ಅಗತ್ಯ ಅರ್ಹತೆಗಳ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು.

ಇಂದಿನ ದಿನಗಳಲ್ಲಿ ಜಾಬ್ ಸರ್ಚ್ ಮಾಡಲು ಈ 5 ಟೆಕ್‌ ಸಲಹೆಗಳನ್ನು ಫಾಲೋ ಮಾಡಬೇಕು..

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 03-07-2021

ಇತರೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08472225003 ಗೆ ಸಂಪರ್ಕಿಸಬಹುದು ಎಂದು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಕಲಬುರಗಿ ರವರು ತಿಳಿಸಿದ್ದಾರೆ.

ಯುಪಿಎಸ್‌ಸಿ, ಕೆಪಿಎಸ್‌ಸಿ ಸಿದ್ಧತೆ ಜತೆಗೆ ಪದವೀಧರರು ತೆಗೆದುಕೊಳ್ಳಬಹುದಾದ ಪರೀಕ್ಷೆಗಳು ಯಾವುವು?

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ