ಆ್ಯಪ್ನಗರ

ಕೆಇಎ ಅಧಿಸೂಚಿಸಿದ್ದ 4 ನಿಗಮಗಳ ಹುದ್ದೆಗಳಿಗೆ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಎಕ್ಸಾಮಿನೇಷನ್‌ ಅಥಾರಿಟಿಯು KSEDC, KFCSC, KBCWB, MSIL, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಗಳಲ್ಲಿನ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಇಲ್ಲಿ ಚೆಕ್‌ ಮಾಡಿಕೊಳ್ಳಿ.

Authored byಸುನೀಲ್ ಬಿ ಎನ್ | Vijaya Karnataka Web 5 Sep 2023, 8:00 am

ಹೈಲೈಟ್ಸ್‌:

  • ಕೆಇಎ ಇಂದ ಪರೀಕ್ಷೆ ವೇಳಾಪಟ್ಟಿ ಪ್ರಕಟ.
  • 4 ನಿಗಮ, ಸಂಸ್ಥೆಗಳ ಹುದ್ದೆಗಳಿಗೆ ಪರೀಕ್ಷೆ ದಿನಾಂಕ ನಿಗದಿ.
  • ಇಲಾಖಾವಾರು ಹಾಗೂ ಹುದ್ದೆವಾರು ಪರೀಕ್ಷೆ ದಿನಾಂಕ ಇಲ್ಲಿ ಚೆಕ್‌ ಮಾಡಿಕೊಳ್ಳಿ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web kea keonics exam date 2023
kea keonics exam date 2023
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇತ್ತೀಚಿನ ಕೆಲ ತಿಂಗಳ ಹಿಂದೆ ಅಧಿಸೂಚಿಸಿದ್ದ ನಾಲ್ಕು ಸರ್ಕಾರಿ ನಿಗಮ, ಸಂಸ್ಥೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪ್ರಸ್ತುತ ಸದರಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅಕ್ಟೋಬರ್ 28, 29, 30, 2023 ರಂದು ನಡೆಸಲು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ನಿಗಮಗಳ ಪಟ್ಟಿ ಈ ಕೆಳಗಿನಂತಿದೆ.
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ.
ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ.
ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ.
ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್ ಲಿಮಿಟೆಡ್‌.

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿನ ಕಲ್ಯಾಣ ಸಂಘಟಿಕರು - ಗ್ರೂಪ್‌ ಸಿ ಹುದ್ದೆಗೂ ಸಹ ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕಗಳನ್ನು ಬಿಡುಗಡೆ ಮಾಡಿದೆ.

ಕೆಇಎ ವಿಶೇಷ ಸೂಚನೆ
ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಇಲಾಖೆಗಳ ಒಂದೇ ಕೇಡರ್‌ಗೆ ಸಂಬಂಧಿಸಿದ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ್ದಲ್ಲಿ, ಒಂದೇ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ.

ಇಲಾಖಾವಾರು ಪರೀಕ್ಷೆ ವೇಳಾಪಟ್ಟಿಯನ್ನು ಕೆಳಗಿನಂತೆ ಚೆಕ್‌ ಮಾಡಿಕೊಳ್ಳಿ.

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಸಂಸ್ಥೆಯಲ್ಲಿನ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

KEA KEONICS Posts Exam Dates


ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

KFCSC Exam Time Table 2023


ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

KBCWB posts exam time table 2023


ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್ ಲಿಮಿಟೆಡ್‌ ನ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

MSIL Jobs exams time table


ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿನ ಕಲ್ಯಾಣ ಸಂಘಟಿಕರು - ಗ್ರೂಪ್‌ ಸಿ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ
ಲೇಖಕರ ಬಗ್ಗೆ
ಸುನೀಲ್ ಬಿ ಎನ್
"ಸುನೀಲ್ ಬಿ ಎನ್ ರವರು ಅನುಭವಿ ಬರಹಗಾರರಾಗಿದ್ದು, ಕಳೆದ 7 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು 2015 ರಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ನಂತರ ಹಲವು ಡೊಮೈನ್‌ಗಳಲ್ಲಿ ಕೆಲಸ ಮಾಡುವ ಮೂಲಕ ತಮ್ಮ ವೃತ್ತಿ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡಿದ್ದಾರೆ. ಸುನೀಲ್ ರವರು ವೈವಿಧ್ಯಮಯ ಪರಿಣತಿಯನ್ನು ಹೊಂದಿದ್ದು, ತಂತ್ರಜ್ಞಾನ, ಸಿನಿಮಾ, ಉದ್ಯೋಗ, ಶಿಕ್ಷಣ, ಜೀವನಶೈಲಿ ಸೇರಿದಂತೆ ಸುದ್ದಿ ವಿಭಾಗದಲ್ಲೂ ಕೆಲಸದ ಅನುಭವ ಹೊಂದಿದ್ದಾರೆ. ಕಳೆದ 3.6 ವರ್ಷಗಳಿಂದ ಸುನೀಲ್‌ ರವರು ಉದ್ಯೋಗ ಮತ್ತು ಶಿಕ್ಷಣ ವಿಭಾಗದಲ್ಲಿ ತಮ್ಮ ಬರವಣಿಗೆ ಕೃಷಿಯನ್ನು ಕೇಂದ್ರೀಕರಿಸಿದ್ದು, ಈ ವಿಷಯಗಳಲ್ಲಿ ಉದ್ಯಮದ ಸೂಕ್ಷ್ಮ ವ್ಯತ್ಯಾಸಗಳ ಬಗ್ಗೆ ಆಳವಾದ ತಿಳುವಳಿಕೆಯನ್ನು ಬೆಳೆಸಿಕೊಂಡಿದ್ದಾರೆ. ಈ ಎರಡು ಡೊಮೇನ್‌ಗಳಲ್ಲಿನ ಬೆಳವಣಿಗೆ ಹಾಗೂ ಬದಲಾವಣೆ ಕುರಿತು ಲೇಟೆಸ್ಟ್‌ ಮಾಹಿತಿಗಳನ್ನು ರಚಿಸುವ ಮೂಲಕ ಓದುಗರಿಗೆ ಸಹಾಯ ಮಾಡುವ ಹಾಗೂ ಅವರಿಗೆ ಉಪಯುಕ್ತ ಮಾಹಿತಿ ನೀಡುವಲ್ಲಿ ಸದಾ ಉತ್ಸುಕರಾಗಿ ಕೆಲಸ ಮಾಡುತ್ತಿದ್ದಾರೆ. ಬರವಣಿಗೆ ಹೊರತಾಗಿ, ಸುನೀಲ್‌ ಬಿ ಎನ್‌ ರವರು ಹಲವು ಉತ್ತಮ ಹವ್ಯಾಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬಿಡುವಿನ ವೇಳೆ ಪ್ರಯಾಣಿಸಲು ಹಾಗೂ ಹೊಸ ಸ್ಥಳಗಳನ್ನು ಅನ್ವೇಷಿಸಲು ಇಷ್ಟಪಡುತ್ತಾರೆ. ಪ್ರಯಾಣವನ್ನು ಶಿಕ್ಷಣದ ಒಂದು ಭಾಗ ಎಂದುಕೊಂಡಿರುವ ಇವರು, ತಮ್ಮ ಈ ಹವ್ಯಾಸದಿಂದ ಅವರ ದೃಷ್ಟಿಕೋನವನ್ನು ವಿಸ್ತರಿಸಲು ಮತ್ತು ವಿಭಿನ್ನ ಸಂಸ್ಕೃತಿಗಳ ಉತ್ತಮ ತಿಳುವಳಿಕೆಯನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಭಾವಿಸಿದ್ದಾರೆ. ಅತ್ಯಾಸಕ್ತಿಯ ಓದುಗರು ಆಗಿದ್ದು ಕಥೆ, ಕಾದಂಬರಿ, ನಾಟಕಗಳ ಪುಸ್ತಕಗಳನ್ನು ಓದುವುದನ್ನು ಇಷ್ಟಪಡುತ್ತಾರೆ. ಬಿಡುವಿನ ವೇಳೆ ಚೆಸ್‌ ಆಡುವುದು ಮತ್ತು ಕೃಷಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕವು ವಿಶ್ರಾಂತಿ ಪಡೆಯುತ್ತಾರೆ. "... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ