ಆ್ಯಪ್ನಗರ

175 ಜನರ ಮೇಲೆ ನಿಗಾ

ಬಾಗಲಕೋಟೆ : ಜಿಲ್ಲೆಯಲ್ಲಿವಿದೇಶ ಸೇರಿದಂತೆ ನಾನಾ ಕಡೆಗಳಿಂದ ಆಗಮಿಸಿದ 175 ಜನರ ಮೇಲೆ ನಿಗಾ ವಹಿಸಲಾಗಿದೆ.

Vijaya Karnataka 4 Apr 2020, 5:00 am
ಬಾಗಲಕೋಟೆ : ಜಿಲ್ಲೆಯಲ್ಲಿವಿದೇಶ ಸೇರಿದಂತೆ ನಾನಾ ಕಡೆಗಳಿಂದ ಆಗಮಿಸಿದ 175 ಜನರ ಮೇಲೆ ನಿಗಾ ವಹಿಸಲಾಗಿದೆ.
Vijaya Karnataka Web in bagalkot tracking on 175 people
175 ಜನರ ಮೇಲೆ ನಿಗಾ


ಕೊರೊನಾ ಭೀತಿ ಹಿನ್ನೆಲೆಯಲ್ಲಿ154 ಜನರಿಗೆ ಕ್ವಾರಂಟೈನ್‌ ವಿಧಿಸಲಾಗಿದ್ದು, 156 ಜನರು 14 ದಿನಗಳ ಕ್ವಾರಂಟೈನ್‌ ಅವಧಿ ಪೂರೈಸಿದ್ದಾರೆ. ಈವರೆಗೆ 21 ಮಾದರಿಗಳನ್ನು ಸಂಗ್ರಹಿಸಲಾಗಿದ್ದು, 1 ಮಾದರಿಯಲ್ಲಿಪಾಸಿಟಿವ್‌ ವರದಿ ಬಂದಿದೆ. 17 ಮಾದರಿಗಳು ನೆಗೆಟಿವ್‌ ಆಗಿದ್ದು, ಇನ್ನೂ ಎರಡು ಮಾದರಿಗಳ ಪರೀಕ್ಷೆ ವರದಿ ಬರಬೇಕಿದೆ. ಈವರೆಗೆ 14 ಜನರನ್ನು ಆಸ್ಪತ್ರೆಗಳಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾ.ಡಾ.ರಾಜೇಂದ್ರ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ