ಆ್ಯಪ್ನಗರ

ಬಾಲಕಿ ಮೇಲೆ ಕುರಿಗಾಹಿ ಅತ್ಯಾಚಾರ

ಬಾದಾಮಿ : ಬಾದಾಮಿ ತಾಲೂಕಿನ ಲಖಮಾಪೂರ ಗ್ರಾಮದಲ್ಲಿ 8 ವರ್ಷದ ಬಾಲಕಿ ಮೇಲೆ ಮಲಿಗೆಪ್ಪ ಹಾಲಪ್ಪನವರ ಎಂಬ ಯುವಕ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ.

Vijaya Karnataka 22 Dec 2018, 5:00 am
ಬಾದಾಮಿ : ಬಾದಾಮಿ ತಾಲೂಕಿನ ಲಖಮಾಪೂರ ಗ್ರಾಮದಲ್ಲಿ 8 ವರ್ಷದ ಬಾಲಕಿ ಮೇಲೆ ಮಲಿಗೆಪ್ಪ ಹಾಲಪ್ಪನವರ ಎಂಬ ಯುವಕ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ.
Vijaya Karnataka Web news/bagalkot/rape
ಬಾಲಕಿ ಮೇಲೆ ಕುರಿಗಾಹಿ ಅತ್ಯಾಚಾರ


ಲಖಮಾಪೂರ ಗ್ರಾಮದ ಹಾಲಪ್ಪನವರ ಹೊಲದಲ್ಲಿ ಕುರಿಗಳನ್ನು ಮೇಯಿಸಲು ಕುರಿಗಳನ್ನು ತರಬಲಾಗಿತ್ತು. ಅಲ್ಲಿಗೆ ಆಗಮಿಸಿದ ಬಾಲಕಿ ಮೇಲೆ ಅತ್ಯಾಚಾರದ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆಯಡಿಯಲ್ಲಿ ಇಲ್ಲಿಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಮಲಿಗೆಪ್ಪ ಹಾಲಪ್ಪನವರ(20) ಯುವಕನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ