ಆ್ಯಪ್ನಗರ

ಎಸಿಬಿ ಬಲೆಗೆ ಕಾರ್ಮಿಕ ಇಲಾಖೆಯ ನಿರೀಕ್ಷಕ

ಬಾಗಲಕೋಟ: ಲಂಚ ಸ್ವೀಕರಿಸುತ್ತಿದ್ದ ಕಾರ್ಮಿಕ ಇಲಾಖೆಯ ನಿರೀಕ್ಷಕರೊಬ್ಬರನ್ನು ಎಸಿಬಿ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.

Vijaya Karnataka 17 Feb 2019, 5:00 am
ಬಾಗಲಕೋಟ: ಲಂಚ ಸ್ವೀಕರಿಸುತ್ತಿದ್ದ ಕಾರ್ಮಿಕ ಇಲಾಖೆಯ ನಿರೀಕ್ಷಕರೊಬ್ಬರನ್ನು ಎಸಿಬಿ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
Vijaya Karnataka Web the acb trap is the inspector of the labor department
ಎಸಿಬಿ ಬಲೆಗೆ ಕಾರ್ಮಿಕ ಇಲಾಖೆಯ ನಿರೀಕ್ಷಕ


ಜಿಲ್ಲೆಯ ಜಮಖಂಡಿಯ ಕಾರ್ಮಿಕ ನಿರೀಕ್ಷಕ ಗೋಪಾಲ ಧೂಪದ ಬಂಧಿತರು. ಪ್ರದೀಪ ಹಂಚಿನಾಳ ಎಂಬವರಿಗೆ ಮಾನವ ಸಂಪನ್ಮೂಲ ನಿರ್ವಹಣೆ ಪ್ರಮಾಣ ಪತ್ರ ನೀಡಲು ಗೋಪಾಲ 4, 500 ರೂ. ಲಂಚ ಕೇಳಿದ್ದರು. ಫೆ.13 ರಂದು ಪ್ರದೀಪ 2 ಸಾವಿರ ರೂ. ಲಂಚ ನೀಡಿದ್ದರು. ಈ ಬಗ್ಗೆ ಎಸಿಬಿಗೆ ಪ್ರದೀಪ ದೂರು ನೀಡಿದ್ದರು. ಕಚೇರಿಯಲ್ಲಿ ಶನಿವಾರ ಇನ್ನುಳಿದ 2 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಗೋಪಾಲ ಅವರನ್ನು ಬಂಧಿಸಲಾಯಿತು. ಡಿಎಸ್‌ಪಿ ಎಂ.ವಿ.ಮಲ್ಲಾಪುರ, ಸಿಪಿಐಗಳಾದ ರಾಘವೇಂದ್ರ ಹಳ್ಳೂರ, ಎಂ.ಸಿ.ಮಠಪತಿ ದಾಳಿ ನಡೆಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ