ಆ್ಯಪ್ನಗರ

ಹಿರಣ್ಯಕೇಶಿ ನದಿ ತೀರದಿಂದ 200 ಕುಟುಂಬ ಸ್ಥಳಾಂತರ

ಸಂಕೇಶ್ವರ: ಹಿರಣ್ಯಕೇಶಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು ಪಟ್ಟಣದ ಶಂಕರಲಿಂಗ ...

Vijaya Karnataka 7 Aug 2019, 5:00 am
ಸಂಕೇಶ್ವರ : ಹಿರಣ್ಯಕೇಶಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು ಪಟ್ಟಣದ ಶಂಕರಲಿಂಗ ದೇವಸ್ಥಾನದೊಳಗೆ ನೀರು ನುಗ್ಗಿದೆ. ಅಲ್ಲದೇ ಮಠ ಗಲ್ಲಿ, ನದಿಗಲ್ಲಿ ಸೇರಿದಂತೆ ನದಿ ತೀರದಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದರಿಂದ 200 ಕುಟುಂಬಗಳನ್ನು ಗಂಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಅಲ್ಲದೇ ಮಠದಲ್ಲಿದ್ದ ಶಂಕರಲಿಂಗಮಠದ ಪೀಠಾಧಿಕಾರಿ ವಿದ್ಯಾನರಸಿಂಹಭಾರತಿ ಸ್ವಾಮೀಜಿ ಸೇರಿದಂತೆ ಹಲವರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಯಿತು.
Vijaya Karnataka Web BEL-06-SANK-01


ಶಾಸಕ ಉಮೇಶ ಕತ್ತಿ, ತಹಸೀಲ್ದಾರ ರೇಷ್ಮಾ ತಾಳಿಕೋಟೆ ಹಾಗೂ ಇತರರು ಜನರನ್ನು ನದಿ ತೀರದಿಂದ ಸ್ಥಳಾಂತರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ