ಆ್ಯಪ್ನಗರ

ಬೆಳಗಾವಿ ಜಿಲ್ಲೆಯಲ್ಲಿ 229 ಜನರಿಗೆ ಕೊರೊನಾ ಪಾಸಿಟಿವ್‌ ಸೋಂಕು, 1 ಸಾವು

ಬೆಳಗಾವಿ: ಜಿಲ್ಲೆಯಲ್ಲಿ ಗುರುವಾರ ಕೊರೊನಾ ...

Vijaya Karnataka 7 Aug 2020, 5:00 am
ಬೆಳಗಾವಿ: ಜಿಲ್ಲೆಯಲ್ಲಿ ಗುರುವಾರ ಕೊರೊನಾ ಪಾಸಿಟಿವ್‌ 229 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಬ್ಬರು ಕೊರೊನಾ ಸೋಂಕಿತ ಮೃತಪಟ್ಟಿದ್ದಾರೆ.
Vijaya Karnataka Web corona
ಸಾಂದರ್ಭಿಕ ಚಿತ್ರ


ಬೆಳಗಾವಿಯ 52 ವರ್ಷದ ಪುರುಷ ಉಸಿರಾಟ ಸಮಸ್ಯೆಯಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿಮೃತಪಟ್ಟ ಕೊರೊನಾ ಸೋಂಕಿತರ ಸಂಖ್ಯೆ 91ಕ್ಕೆ ಏರಿದೆ. ಜತೆಗೆ ಗುರುವಾರ 44 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ.

ಉಳಿದಂತೆ ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಸಂಜೆ 5 ಗಂಟೆ ವರೆಗೆ ತಪಾಸಣೆ ಮಾಡಲಾದ ವರದಿಗಳಲ್ಲಿ229 ಕೊರೊನಾ ಹೊಸ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯ ಎಲ್ಲತಾಲೂಕುಗಳಲ್ಲಿಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿಈವರೆಗೆ 4466 ಜನ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಸದ್ಯ 3197 ಕೊರೊನಾ ಸಕ್ರಿಯ ಪ್ರಕರಣಗಳು ಉಳಿದುಕೊಂಡಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ