ಆ್ಯಪ್ನಗರ

ಬೆಳಗಾವಿ ಜಿಲ್ಲೆಯಲ್ಲಿ2,523 ಕೊರೊನಾ ಸಕ್ರಿಯ ಪ್ರಕರಣ; 60 ಪಾಸಿಟಿವ್‌, 10 ಸಾವು, 29 ಗುಣಮುಖ

ಬೆಳಗಾವಿ: ಜಿಲ್ಲೆಯಲ್ಲಿಭಾನುವಾರ ಸಂಜೆಯಿಂದ ...

Vijaya Karnataka Web 4 Aug 2020, 5:00 am
ಬೆಳಗಾವಿ: ಜಿಲ್ಲೆಯಲ್ಲಿಭಾನುವಾರ ಸಂಜೆಯಿಂದ ಸೋಮವಾರದವರೆಗೆ 10 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
Vijaya Karnataka Web corona
ಸಾಂದರ್ಭಿಕ ಚಿತ್ರ


ಬೆಳಗಾವಿ ತಾಲೂಕಿನ ನಾಲ್ವರು, ಅಥಣಿ ಮತ್ತು ರಾಮದುರ್ಗದ ತಲಾ ಇಬ್ಬರು, ಬೈಲಹೊಂಗಲ ಮತ್ತು ಚಿಕ್ಕೋಡಿಯ ತಲಾ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿಮೃತಪಟ್ಟ ಕೊರೊನಾ ಸೋಂಕಿತರ ಸಂಖ್ಯೆ 85ಕ್ಕೆ ಏರಿದೆ.

ಉಳಿದಂತೆ ಭಾನುವಾರ ಸಂಜೆ 5 ಗಂಟೆಯಿಂದ ಸೋಮವಾರ ಸಂಜೆ 5 ಗಂಟೆ ವರೆಗೆ ತಪಾಸಣೆ ಮಾಡಲಾದ ವರದಿಗಳಲ್ಲಿ60 ಕೊರೊನಾ ಪಾಸಿಟಿವ್‌ ಹೊಸ ಪ್ರಕರಣಗಳು ಪತ್ತೆಯಾಗಿವೆ. 29 ಜನ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ2,523 ಕೊರೊನಾ ಸಕ್ರಿಯ ಪ್ರಕರಣಗಳು ಉಳಿದಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ