ಆ್ಯಪ್ನಗರ

ಮುತಾಲಿಕ್‌ಗೆ ಜಿಲ್ಲಾ ಪ್ರವೇಶ ನಿಷೇಧಕ್ಕೆ ಟಿಪ್ಪು ಸುಲ್ತಾನ ಸಂಘರ್ಷ ಸಮಿತಿ ಒತ್ತಾಯ

ಶ್ರೀರಾಮ ಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ ಮುತಾಲಿಕ್‌ ಅವರಿಗೆ ಜಿಲ್ಲಾ ಪ್ರವೇಶಕ್ಕೆ ಅವಕಾಶ ನೀಡದಂತೆ ಒತ್ತಾಯಿಸಿ ಟಿಪ್ಪು ಸುಲ್ತಾನ ಸಂಘರ್ಷ ಸಮಿತಿಯ ಸದಸ್ಯರು ಗುರುವಾರ ...

Vijaya Karnataka 5 Jul 2019, 7:47 am
ಬೆಳಗಾವಿ: ಶ್ರೀರಾಮ ಸೇನೆ ರಾಷ್ಟ್ರಾಧ್ಯಕ್ಷ ಪ್ರಮೋದ ಮುತಾಲಿಕ್‌ ಅವರಿಗೆ ಜಿಲ್ಲಾ ಪ್ರವೇಶಕ್ಕೆ ಅವಕಾಶ ನೀಡದಂತೆ ಒತ್ತಾಯಿಸಿ ಟಿಪ್ಪು ಸುಲ್ತಾನ ಸಂಘರ್ಷ ಸಮಿತಿಯ ಸದಸ್ಯರು ಗುರುವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
Vijaya Karnataka Web pm


ಶಿವು ಉಪ್ಪಾರ ಸಾವಿನ ಪ್ರಕರಣ ಬಯಲೆಗೆಳಯದಿದ್ದರೆ ಜು. 8ರಂದು ಪ್ರತಿಭಟನೆ ನಡೆಸುವುದಾಗಿ ಮುತಾಲಿಕ್‌ ಹೇಳಿಕೆ ನೀಡಿದ್ದಾರೆ.

ಒಂದು ವೇಳೆ ಪ್ರತಿಭಟನೆ ನಡೆದರೆ ಕೋಮು ಸೌಹಾರ್ದಕ್ಕೆ ಧಕ್ಕೆ ಬರುವ ಕಾರಣ ಜಿಲ್ಲಾ ಪ್ರವೇಶಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ