ಆ್ಯಪ್ನಗರ

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ; ಎಸ್ಸೆಸ್ಸೆಲ್ಸಿ ಪರೀಕ್ಷೆ ಶಾಂತಿಯುತ

ಚಿಕ್ಕೋಡಿ: ಚಿಕ್ಕೋಡಿ ಶೈಕ್ಷ ಣಿಕ ಜಿಲ್ಲೆಯಲ್ಲಿ ಗುರುವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಾವುದೇ ಅಕ್ರಮಗಳಿಲ್ಲದೆ ಶಾಂತಿಯುತವಾಗಿ ನಡೆದಿದೆ ಎಂದು ಡಿಡಿಪಿಐ ಎಂ...

Vijaya Karnataka 22 Mar 2019, 5:00 am
ಚಿಕ್ಕೋಡಿ: ಚಿಕ್ಕೋಡಿ ಶೈಕ್ಷ ಣಿಕ ಜಿಲ್ಲೆಯಲ್ಲಿ ಗುರುವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಯಾವುದೇ ಅಕ್ರಮಗಳಿಲ್ಲದೆ ಶಾಂತಿಯುತವಾಗಿ ನಡೆದಿದೆ ಎಂದು ಡಿಡಿಪಿಐ ಎಂ.ಜಿ. ದಾಸರ ತಿಳಿಸಿದ್ದಾರೆ.
Vijaya Karnataka Web BEL-21CKD4


ಚಿಕ್ಕೋಡಿ ಶೈಕ್ಷ ಣಿಕ ಜಿಲ್ಲೆಯ 130 ಪರೀಕ್ಷೆ ಕೇಂದ್ರಗಳಲ್ಲಿ ಪ್ರಥಮ ಭಾಷೆ ಪರೀಕ್ಷೆ ನಡೆಯಿತು. ಪರೀಕ್ಷೆಗೆ ಒಟ್ಟು 39351 ವಿದ್ಯಾರ್ಥಿಗಳ ಪೈಕಿ 38518 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು, 833 ವಿದ್ಯಾರ್ಥಿಗಳು ಗೈರಾಗಿದ್ದರು. ಗಂಡು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಗೈರು ಹಾಜರಾಗಿದ್ದರು. ರಾಯಬಾಗ ತಾಲೂಕಿನಲ್ಲಿ 232 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, ಚಿಕ್ಕೋಡಿ 199 ವಿದ್ಯಾರ್ಥಿಗಳು ಪರೀಕ್ಷೆಯಿಂದ ದೂರ ಉಳಿದಿದ್ದರು ಎಂದು ಎಂ.ಜಿ.ದಾಸರ ತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಶಿಕ್ಷ ಣ ಇಲಾಖೆಯಷ್ಟೇ ಅಲ್ಲದೇ ವಿವಿಧ ಇಲಾಖೆಗಳ ಅಧಿಕಾರಿಗಳು ಸಹ ಭೇಟಿ ನೀಡಿ ಪರಿಶೀಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ