ಆ್ಯಪ್ನಗರ

ರಸ್ತೆ ವಿಭಜಕಕ್ಕೆ ಡಿಕ್ಕಿ: ಬೈಕ್‌ ಸವಾರ ಸಾವು

ಸಮೀಪದ ದೇವರಶೀಗೀಹಳ್ಳಿ ಕ್ರಾಸ್‌ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ರಸ್ತೆ ವಿಭಜಕಕ್ಕೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ...

Vijaya Karnataka 5 Jun 2019, 5:00 am
ಎಂ.ಕೆ. ಹುಬ್ಬಳ್ಳಿ: ಸಮೀಪದ ದೇವರಶೀಗೀಹಳ್ಳಿ ಕ್ರಾಸ್‌ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ರಸ್ತೆ ವಿಭಜಕಕ್ಕೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Vijaya Karnataka Web collide to road divider bike riders death
ರಸ್ತೆ ವಿಭಜಕಕ್ಕೆ ಡಿಕ್ಕಿ: ಬೈಕ್‌ ಸವಾರ ಸಾವು


ಈರಣ್ಣ ಹಡಪದ(35) ಮೃತ ವ್ಯಕ್ತಿ. ಸೋಮವಾರ ರಾತ್ರಿ ಬೆಳಗಾವಿ ಕಡೆಯಿಂದ ಕಿತ್ತೂರು ಕಡೆಗೆ ಬೈಕ್‌ ಮೇಲೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ತಲೆಗೆ ಗಂಭೀರ ಗಾಯಗಳಾಗಿ ಈರಣ್ಣ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕಿತ್ತೂರು ಸಿಪಿಐ ರಾಘವೇಂದ್ರ, ಹವಾಲ್ದಾರ್‌ ಪಿಎಸ್‌ಐ ಸಂಜುಕುಮಾರ ಕಲ್ಲೂರ, ಎಎಸ್‌ಐ ಎಂ.ಎಫ್‌. ಗಿರಿಯಾಲ ಭೇಟಿ ನೀಡಿ ಕಿತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ