ಆ್ಯಪ್ನಗರ

ಚಿರತೆ ಸೆರೆಗೆ ಮುಂದುವರಿದ ಕಾರ್ಯಾಚರಣೆ

ಬೆಳಗಾವಿ : ನಗರದ ಹೊರವಲಯದ ಹಿಂಡಾಲ್ಕೋ ಹತ್ತಿರ ಪ್ರತ್ಯಕ್ಷವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ...

Vijaya Karnataka 13 Nov 2018, 5:00 am
ಬೆಳಗಾವಿ : ನಗರದ ಹೊರವಲಯದ ಹಿಂಡಾಲ್ಕೋ ಹತ್ತಿರ ಪ್ರತ್ಯಧಿಕ್ಷಧಿವಾಧಿಗಿದ್ದ ಚಿರತೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೋಮವಾರವೂ ಮುಂದುವರಿಸಿದ್ದಾರೆ.
Vijaya Karnataka Web continued operation for cheetah captivity
ಚಿರತೆ ಸೆರೆಗೆ ಮುಂದುವರಿದ ಕಾರ್ಯಾಚರಣೆ


ಹಿಂಡಾಲ್ಕೋ ಹತ್ತಿರ ಪ್ರತ್ಯಕ್ಷವಾದ ಚಿರತೆ ನಂತರ ನ. 10ರಂದು ಕುದರೆಧಿಮನೆ ಗ್ರಾಮದ ಬಳಿ ಪ್ರತ್ಯಕ್ಷವಾಗಿತ್ತು. ಭಾನುವಾರ ಬೆಳಗಾವಿ ತಾಲೂಕಿನ ಮುಚ್ಚಂಡಿ ಹಾಗೂ ಬುಡ್ರ್ಯಾನೂರು ಹತ್ತಿರ ಪ್ರತ್ಯಕ್ಷವಾಗಿದೆ. ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಹಿಂಡಾಲ್ಕೊ, ಕುದರಮನೆ ಹಾಗೂ ಬುಡ್ರಾನೂರು ಮತ್ತು ಹುಳ್ಯಾನೂರು ಮೂರು ಕಡೆಗಳಲ್ಲಿ ಕಾಣಿಸಿಕೊಂಡಿರುವ ಚಿರತೆ ಬೇರೆ ಬೇರೆಯಾಗಿದೆ ಎನ್ನಲಾಗುತ್ತಿದೆ. ಆದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಗಳ ಸೇಧಿರೆಗೆ ನಾಲ್ಕು ಕಡೆಗಳಲ್ಲಿ ಕ್ಯಾಮೆರಾ ಹಾಗೂ ಎರಡು ಕಡೆ ಬೋನಿಗಧಿಳನ್ನು ಇಟ್ಟು, ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ