ಆ್ಯಪ್ನಗರ

ಸಾಲಬಾಧೆ; ರೈತ ಆತ್ಮಹತ್ಯೆ

ತಾಲೂಕಿನ ಚಂದನಹೊಸೂರು ಗ್ರಾಮದ ರೈತರೋರ್ವರು ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

Vijaya Karnataka 28 May 2018, 5:00 am
ಬೆಳಗಾವಿ: ತಾಲೂಕಿನ ಚಂದನಹೊಸೂರು ಗ್ರಾಮದ ರೈತರೋರ್ವರು ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿದ್ದಪ್ಪ ಪರಪ್ಪ ಬಸರೀಕಟ್ಟಿ (52) ಆತ್ಮಹತ್ಯೆ ಮಾಡಿಕೊಂಡವರು. ಅವರು ಕೃಷಿ ಚಟುವಟಿಕೆಗಾಗಿ ಬ್ಯಾಂಕ್‌ನಲ್ಲಿ 60 ಸಾವಿರ ರೂ. ಹಾಗೂ ಹಲವರ ಬಳಿ ಸಾಲ ಮಾಡಿದ್ದರು. ಭಾನುವಾರ ವಿಷಸೇವಿಸಿದ ಅವರನ್ನು ತಕ್ಷಣ ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರæ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಕುರಿತು ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ