ಆ್ಯಪ್ನಗರ

ಆಕಸ್ಮಿಕ ಬೆಂಕಿಗೆ ಗೃಹೋಪಯೋಗಿ ವಸ್ತುಗಳು ಭಸ್ಮ

ಬೆಳಗಾವಿ: ಇಲ್ಲಿನ ಸದಾಶಿವ ನಗರದ ಮನೆಯೊಂದರಲ್ಲಿಆಕಸ್ಮಿಕ ...

Vijaya Karnataka 31 Jan 2020, 5:00 am
ಬೆಳಗಾವಿ: ಇಲ್ಲಿನ ಸದಾಶಿವ ನಗರದ ಮನೆಯೊಂದರಲ್ಲಿಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ. ಸದಾಶಿವ ನಗರದ ನಾಲ್ಕನೇ ಕ್ರಾಸ್‌ಬಳಿಯ ಆರ್‌.ಪಿ.ನಾಯಕ್‌ ಎನ್ನುವವರ ಮನೆಯಲ್ಲಿಗುರುವಾರ ಮಧ್ಯಾಹ್ನ ಅವಘಡ ಸಂಭವಿಸಿದೆ.
Vijaya Karnataka Web 30FIR091749
ಸದಾಶಿವ ನಗರದ ಮನೆಯಲ್ಲಿಬೆಂಕಿ ತಗುಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು.


ಮಾಹಿತಿ ತಿಳಿಯುತ್ತಿದ್ದಂತೆ ನಗರ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಘಟನೆಯಲ್ಲಿ1 ಲಕ್ಷ ರೂ.ಗೂ ಅಧಿಕ ಮೊತ್ತದ ಗೃಹೋಪಯೋಗಿ ವಸ್ತುಗಳು ಸುಟ್ಟಿವೆ ಎಂದು ಅಗ್ನಿಶಾಮಕ ದಳದ ಠಾಣಾಧಿಕಾರಿ ವಿ.ಎಸ್‌.ಠಕ್ಕೇಕರ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ