ಆ್ಯಪ್ನಗರ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ

ಅಥಣಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನಡೆಸಿದ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಪರೀಕ್ಷೆಯಲ್ಲಿ ಸ್ಥಳೀಯ ಜೆಇ ಶಿಕ್ಷ ಣ ಸಂಸ್ಥೆಯ ಕೆಎ...

Vijaya Karnataka 9 Sep 2018, 5:00 am
ಅಥಣಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನಡೆಸಿದ ವಾಣಿಜ್ಯ ಸ್ನಾತಕೋತ್ತರ ವಿಭಾಗದ ಪರೀಕ್ಷೆಯಲ್ಲಿ ಸ್ಥಳೀಯ ಜೆಇ ಶಿಕ್ಷ ಣ ಸಂಸ್ಥೆಯ ಕೆ.ಎ.ಲೋಕಾಪುರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆಗೈದಿದ್ದು ಜ್ಯೋತಿ ಬಿ. ಕಿತ್ತೂರ ಶೇ. 75.5 ರಷ್ಟು ಅಂಕದೊಂದಿಗೆ ವಿಶ್ವವಿದ್ಯಾಲಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
Vijaya Karnataka Web BEL-08 ATHANI-03 A


ಅಶ್ವಿನಿ ಐಹೊಳೆ ಶೇ.73 ಅಂಕ ಪಡೆದು ದ್ವಿತೀಯ ಹಾಗೂ ಪದ್ಮಶ್ರೀ ಗುಣವಂತಗೋಳ ಶೇ 72 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ