ಆ್ಯಪ್ನಗರ

ಬೆಳಗಾವಿ: ರಾಮದುರ್ಗದಲ್ಲಿ ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿಯ ರಾಮದುರ್ಗದಲ್ಲಿ ಇಬ್ಬರು ಮಕ್ಕಳ ಸಹಿತ ದಂಪತಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Vijaya Karnataka Web 19 Jan 2021, 11:32 am
ರಾಮದುರ್ಗ (ಬೆಳಗಾವಿ): ಒಂದೇ ಕುಟುಂಬ ನಾಲ್ಕು ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web ಆತ್ಮಹತ್ಯೆ
ಆತ್ಮಹತ್ಯೆ


ರಾಮದುರ್ಗ ಪಟ್ಟಣದಲ್ಲಿ ಮಂಗಳವಾರ ಬೆಳಗ್ಗೆ ಈ ದುರ್ಘಟನೆ ನಡೆದಿದೆ.

ಪ್ರವೀಣ ರಮೇಶ ಶೆಟ್ಟರ್ (37), ಪತ್ನಿ ರಾಜೇಶ್ವರಿ (27), ಮಕ್ಕಳಾದ ಅಮೃತಾ (8), ಅದ್ವಿಕ್ (6) ಮೃತರು. ಎಲ್ಲರೂ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಶಾಸಕ ಮಹಾದೇವಪ್ಪ ಯಾದವಾಡ, ಸಿ.ಪಿ.ಐ ಶಶಿಕಾಂತ ವರ್ಮಾ ಭೇಟಿ ನೀಡಿ ಪರಿಶೀಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ